Inspire Scholarship:ಇಂತಹ ವಿದ್ಯಾರ್ಥಿಗೆ ಸಿಗಲಿದೆ 5,000 ಸ್ಕಾಲರ್ಶಿಪ್

(Inspire Scholarship) ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇನ್ಸ್ಪೈರ್ ಸ್ಕಾಲರ್ಶಿಪ್ ಫಾರ್ ಹೈಯರ್ ಎಜುಕೇಶನ್ ಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಗೃಹ, ವಾಹನ ಸಾಲಗಾರರಿಗೆ ಸಿಹಿ ಸುದ್ದಿ; EMI ಹೊರೆ ತಗ್ಗುವ ಸಾಧ್ಯತೆ


ಇನ್ಸ್ಪೈರ್-ಶಿ ಎಂಬುದು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸಲು ಮಿನಿಸ್ಟ್ರಿ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ನೀಡುತ್ತಿರುವ ವಿದ್ಯಾರ್ಥಿವೇತನವಾಗಿದೆ. ಇದು ಪದವಿಪೂರ್ವ ಮತ್ತು ಸ್ನಾತಕೋತ್ತರ ಅಧ್ಯಯನಗಳಿಗೆ ಆರ್ಥಿಕ ನೆರವು ಒದಗಿಸುತ್ತದೆ ಮತ್ತು ಸಂಶೋಧನಾ ವೃತ್ತಿಗಳಿಗೆ ಪ್ರೋತ್ಸಾಹ ನೀಡುತ್ತದೆ.


ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯದಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಫಿಸಿಕ್ಸ್, ಕೆಮಿಸ್ಟ್ರಿ ಅಥವಾ ಬಯಾಲಜಿಯಂತಹ ನೈಸರ್ಗಿಕ ಮತ್ತು ಮೂಲಭೂತ ವಿಜ್ಞಾನಗಳ ಮೇಲೆ ಕೇಂದ್ರೀಕರಿಸರಿಸಲ್ಪಟ್ಟ ಬಿ.ಎಸ್ಸಿ. (ಬಿ.ಎಸ್ಸಿ ಅಥವಾ ಇಂಟ್.ಎಂ.ಎಸ್ಸಿ), ಎಂ.ಎಸ್ಸಿಗೆ ದಾಖಲಾಗಿರುವ 17ರಿಂದ 22 ವರ್ಷ ವಯಸ್ಸಿನೊಳಗಿನ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಅರ್ಜಿದಾರರು 12ನೇ ತರಗತಿಯಲ್ಲಿ ಅಗ್ರ 1%ದ ರ್ಯಾಂಕ್ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಗ್ರ 10,000 ಶ್ರೇಣಿಯನ್ನು ಸಾಧಿಸಿರಬೇಕು. ಎನ್ಟಿಎಸ್ಸಿ, ಜೆಬಿಎನ್ಎಸ್ಟಿಎಸ್ ವಿದ್ಯಾರ್ಥಿವೇತನಗಳು ಅಥವಾ ಅಂತರಾಷ್ಟ್ರೀಯ ಒಲಿಂಪಿಯಾಡ್ ಪದಕಗಳು


ಇದನ್ನೂ ಓದಿ; ಮೆಡಿಕಲ್ ಸ್ಟೋರ್ ಗಳಿಗೆ ಎಚ್ಚರಿಕೆ ನೀಡಿದ ಆರೋಗ್ಯ ಸಚಿವ!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
5,000ದ ಮಾಸಿಕ ವೇತನ ಮತ್ತು ವಾರ್ಷಿಕ 20,000ದ ಮೇಂಟೊರ್ಶಿಪ್ ಅನುದಾನ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/INSP2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;  SBI ಯಿಂದ ಸಿಗಲಿದೆ 15,000;  ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-10-2024

Inspire Scholarship:ಇಂತಹ ವಿದ್ಯಾರ್ಥಿಗೆ ಸಿಗಲಿದೆ 5,000 ಸ್ಕಾಲರ್ಶಿಪ್
Inspire Scholarship:ಇಂತಹ ವಿದ್ಯಾರ್ಥಿಗೆ ಸಿಗಲಿದೆ 5,000 ಸ್ಕಾಲರ್ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!