(Insurance;) 2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ರೈತರು ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದ್ದು, ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆದ್ರತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
2024 ರ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು, ವಿಮಾ ಮೊತ್ತ ಹಾಗೂ ವಿಮಾ ಕಂತಿನ ವಿವರ ಇಂತಿದೆ:
ಮಾವು ಬೆಳೆಗೆ ಪ್ರತಿ ಹೆಕ್ಟೇರ್ ಗೆ 80,000 ರೂ. ವಿಮಾ ಮೊತ್ತ ನೀಡಲಾಗುವುದು. ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ 4000 ರೂ., ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್ ಗೆ 127000 ರೂ. ನೀಡಲಾಗುವುದು. ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ 6350 ರೂ. ಹಾಗೂ ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್ ಗೆ 128000 ರೂ. ರೈತರು 5 ಕಂತುಗಳಲ್ಲಿ 6400 ರೂ. ಬೆಳೆಗಳ ವಿಮೆಯನ್ನು ಬ್ಯಾಂಕ್ ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರ ಆರ್ಥಿಕ ಸಂಸ್ಥೆಗಳಲ್ಲಿ ನೊಂದಣಿ ಮಾಡಬಹುದು.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇನ್ನು ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






