Insurance Facility: ಜಾನುವಾರುಗಳಿಗೆ ವಿಮೆ ಸೌಲಭ್ಯ

(Insurance Facility:) ರಾಜ್ಯ ಸರ್ಕಾರದಿಂದ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಜಾನುವಾರುಗಳಿಗೂ ವಿಮೆ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ಸಿದ್ಧತೆ ಕೈಗೊಂಡಿದೆ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ


ಮೈಸೂರಿನ ಜೆ.ಕೆ. ಮೈದಾನದಲ್ಲಿ ನಡೆದ ರೈತ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ವಿಮೆ ಸೌಲಭ್ಯ ಕಲ್ಪಿಸುವ ಯೋಜನೆ ಆರಂಭಿಸುವ ಕುರಿತಂತೆ ಪಶು ಸಂಗೋಪನಾ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ



ಇದನ್ನೂ ಓದಿ; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ; ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?


ಹಳ್ಳಿಕಾರ್ ತಳಿಯ ಹಸುಗಳು ಸೇರಿದಂತೆ ಕೆಲವೊಂದು ಜಾನುವಾರುಗಳು 8 ರಿಂದ 10 ಲಕ್ಷ ರೂಪಾಯಿ ಮೌಲ್ಯವನ್ನು ಹೊಂದಿದ್ದು, ಅವುಗಳು ಸತ್ತಾಗ ರೈತರಿಗೆ ಭಾರಿ ನಷ್ಟವಾಗುತ್ತಿದೆ. ಹೀಗಾಗಿ ಅವುಗಳಿಗೆ ವಿಮೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಸಚಿವ ಚಲುವರಾಯಸ್ವಾಮಿ, ಜಾನುವಾರುಗಳಿಗೆ ವಿಮೆ ಸೌಲಭ್ಯ ಕಲ್ಪಿಸುವ ಯೋಜನೆ ಆರಂಭಿಸುವ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ.

Insurance Facility: ಜಾನುವಾರುಗಳಿಗೆ ವಿಮೆ ಸೌಲಭ್ಯ
Insurance Facility: ಜಾನುವಾರುಗಳಿಗೆ ವಿಮೆ ಸೌಲಭ್ಯ

ಇದನ್ನೂ ಓದಿ; ಪಿಎಂ ಆವಾಸ್ ಯೋಜನೆಗೆ ಅರ್ಜಿ ಆರಂಭ; ಅರ್ಹತೆಯಲ್ಲಿ ಬದಲಾವಣೆ, ಇಂತವರು ಅರ್ಜಿ ಸಲ್ಲಿಸಬಹುದು


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!