(Insurance) ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿವಿಧ ವಿಮಾ ಕಂಪೆನಿಗಳ ಸಹಯೋಗದೊಂದಿಗೆ ಅಪಘಾತ ವಿಮೆಯನ್ನು ಒದಗಿಸಲು ವಿಶೇಷ ಅಭಿಯಾನ ನಡೆಸುತ್ತಿದೆ. ಈ ವಿಮೆಗೆ ಯಾರು ಅರ್ಹರು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಯಾರು ಅರ್ಹರು:
* 18 ರಿಂದ 65 ವರ್ಷ ವಯಸ್ಸಿನ ಒಳಗೆ ಇರುವವರು ಅರ್ಹರು ಯ.
* ವಾರ್ಷಿಕ 549 ರೂ. ಅಥವಾ 749 ರೂ. ಪ್ರೀಮಿಯಂನೊಂದಿಗೆ ಸಮಗ್ರ ಅಪಘಾತ ವಿಮಾ ಯೋಜನೆಯ ಫಲಾನುಭವಿಗಳಾಗಬಹುದು.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; 17 ಧಾನ್ಯ/ಬೆಳೆಗಳ ಬೆಂಬಲ ಬೆಲೆ ಭರ್ಜರಿ ಏರಿಕೆ ಮಾಡಿದ ಮೋದಿ ಸರ್ಕಾರ
ಅಪಘಾತದಿಂದ ಆಗುವ ಸಾವುಗಳು ಅಂದರೆ, ರಸ್ತೆ ಅಪಘಾತ, ಹಾವು ಕಡಿತ, ಬೆಂಕಿ, ವಿದ್ಯುದಾಘಾತ, ಸಿಡಿಲು, ನೀರಲ್ಲಿ ಮುಳುಗುವಿಕೆ ಮತ್ತಿತರ ಈ ಯೋಜನೆಯಲ್ಲಿ ಒಳಪಡಿಸಲಾಗಿದೆ.
ಮೃತರ ಸಂಬಂಧಿಕರು ಕ್ರಮವಾಗಿ 549 ರೂ. ವಿಮಾ ಯೋಜನೆಗೆ 10 ಲಕ್ಷ ರೂ. ಹಾಗೂ 749 ರೂ. ಯೋಜನೆಗಳಿಗೆ 15 ಲಕ್ಷ ರೂ. ವಿಮೆಯನ್ನು ಪಡೆಯುತ್ತಾರೆ.
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಏಸಿ ಇಂಡಿಯಾ ಮಾಸ್ಟರ್ಸ್ ನಿಂದ ಸ್ಕಾಲರ್ ಶಿಪ್
60 ಸಾವಿರ ರೂ.ಗಳವರೆಗೆ ಒಳ ರೋಗಿ ವೆಚ್ಚ ಹಾಗೂ 30 ಸಾವಿರ ರೂ.ವರೆಗಿನ ಹೊರ ರೋಗಿ ವೆಚ್ಚವನ್ನು ಈ ಯೋಜನೆಯು ಒಳಗೊಂಡಿರುತ್ತದೆ.
ಹೆಚ್ಚಿನ ಮಾಹಿತಿಗೆ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ನಿಮ್ಮ ವಾಹನಗಳಿಗೆ ಎಲ್‌ಇಡಿ ಬಲ್ಪ್ ಹಾಕಿದ್ದೀರಾ!; ಹಾಕಿದ್ರೆ ಬೀಳುತ್ತೆ ಕೇಸ್! ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






