(Interest Rate) ಗೃಹ ಸಾಲಗಾರರಿಗೆ ಎಸ್.ಬಿ.ಐ ಯಿಂದ ಬಿಗ್ ಶಾಕ್ ಎದುರಾಗಿದೆ. ಹೌದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಆಧಾರಿತ ಸಾಲದ (MCLR) ಮೇಲಿನ ಬಡ್ಡಿ ದರವನ್ನು ಶೇಕಡ 0.05 ರಷ್ಟು ಹೆಚ್ಚಳ ಮಾಡಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ನಿನ್ನೆಯಿಂದ ಪರಿಷ್ಕೃತ ಬಡ್ಡಿ ದರದ ಆದೇಶ ಜಾರಿಗೆ ಬರಲಿದೆ. ಒಂದು ವರ್ಷದ ಎಂಸಿಎಲ್ಆರ್ ಬಡ್ಡಿ ದರವನ್ನು ಶೇಕಡ 9ಕ್ಕೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ದೀರ್ಘಾವಧಿಯ ಗೃಹ ಸಾಲದ ಮೇಲಿನ ಇಎಂಐ ಏರಿಕೆಯಾಗುತ್ತದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರ ಗಮನಕ್ಕೆ; ಬೆಳೆ ವಿಮೆಗೆ ನೋಂದಾಯಿಸಲು ನಾಳೆ ಲಾಸ್ಟ್ ಡೇಟ್
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ಸಾಲದ ಪ್ರಮಾಣದಲ್ಲಿ ಶೇ. 42ರಷ್ಟು ಎಂಸಿಎಲ್ಆರ್ ಬಡ್ಡಿದರದೊಂದಿಗೆ ಸಂಯೋಜಿಸಲ್ಪಟ್ಟ ಸಾಲಗಳಾಗಿವೆ. ಬಡ್ಡಿ ದರ ಹೆಚ್ಚಳದಿಂದ ಸಾಲಗಾರರಿಗೆ ಹೊರೆಯಾಗಲಿದೆ.
ಇದನ್ನೂ ಓದಿ; ರೈತರಿಗೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ

ಇದನ್ನೂ ಓದಿ; SC/ST ಸಮುದಾಯದವರಿಗೆ ಭರ್ಜರಿ ಸುದ್ದಿ; ಈ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






