(Interest Subsidy 25:) ಸಾಲ ಪಡೆದು ಮನೆ ಖರೀದಿಸುವವರ ಫಲಾನುಭವಿಗಳಿಗೆ ಕಾನೂನು ಮತ್ತು ಸಂಸದೀಯ ಸಚಿವ ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು
ಹೌದು, ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯಡಿ ಸಾಲ ಪಡೆದು ಮನೆ ಖರೀದಿಸುವವರ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ್ ಹೇಳಿದ್ದಾರೆ.
(Interest Subsidy 25:) 1 ಲಕ್ಷ ಬಹುಮಹಡಿ ವಸತಿ ಯೋಜನೆಯಲ್ಲಿ ನಿರ್ಮಿಸುತ್ತಿರುವ 45,124 ಒಂದು ಬಿಎಚ್ ಮನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು, ಫಲಾನುಭವಿಗಳ ಹಣಕಾಸಿನ ಸಾಮರ್ಥ್ಯದ ಕೊರತೆಯಿರುವುದು ತಿಳಿದುಬಂದಿದೆ. ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಫಲಾನುಭವಿಗಳು ಪಾವತಿಸುವ ಮಾಸಿಕ ಸಾಲದ ಕಂತಿನ ಹೊರೆಯನ್ನು ಕಡಿಮೆ ಮಾಡಲು ಸಾಲದ ಬಡ್ಡಿಯಲ್ಲಿ ಶೇ.3 ರಿಂದ 5 ರಷ್ಟು ಮೊತ್ತವನ್ನು ಸಹಾಯಧನವಾಗಿ ಸರಕಾರದಿಂದ ಪಾವತಿಸಿ, ಬಡ್ಡಿ ಸಬ್ಸಿಡಿಯೆಂದು ನೀಡಲು ಪ್ರಸ್ತಾಪಿಸಲಾಗಿದೆ. ಆದ್ದರಿಂದ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ ಎಂದರು.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
(Interest Subsidy 25:) ಫಲಾನುಭವಿಗಳ ಸಾಲದ ಮಾಸಿಕ ಕಂತಿನ ಬಡ್ಡಿ ಭಾಗ ದಲ್ಲಿ 3000 ರೂ.ಗಳ ಮಿತಿಗೆ ಒಳಪಟ್ಟು ಸರಕಾರದಿಂದ ಶೇ.3% ರಿಂದ ಶೇ.5% ರವರಗೆ ಸಹಾಯಧನ ನೀಡಿ, ಸರಕಾರದಿಂದ ಭರಿಸಿ ಫಲಾನುಭವಿಗಳ ಸಾಲದ ಕಂತಿನ ಹೊರೆಯನ್ನು ತಗ್ಗಿ ಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Interest Subsidy 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





