(Interest Subsidy) ಗ್ರಾಮಾಂತರ ಕೈಗಾರಿಕಾ ಇಲಾಖೆ ವತಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಜಿಯೋ, ಏರ್ ಟೆಲ್, BSNL ಬಳಕೆದಾರರ ಗಮನಕ್ಕೆ; ನಾಳೆಯಿಂದ ಬದಲಾಗಲಿದೆ ಈ ನಿಯಮಗಳು
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ. ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ಡಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲೆಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ ಥೆರಪಿಸ್ಟ್, ಕಂಪ್ಯೂಟರ್, ಎಫ್.ಟಿ.ಸಿ.ಪಿ. ತರಬೇತಿ ನೀಡಿ ಉಚಿತವಾಗಿ 5,000 ರೂ. ಮೌಲ್ಯದ ಉಪಕರಣಗಳ ಕಿಟ್ ನೀಡಲು ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; ಜನ ಸಾಮಾನ್ಯರಿಗೆ ಬಿಗ್ ಶಾಕ್; ಅಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಗ್ರಾಮೀಣ ಅಭ್ಯರ್ಥಿಗಳು ಅಕ್ಟೋಬರ್ 24 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ರದ್ದು; ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯವೂ ಕಡಿತ
ಅರ್ಜಿ ಸಲ್ಲಿಕೆ ಹೇಗೆ?;
davanagere.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ಆಕ್ಟೋಬರ್ 31 ರೊಳಗೆ ಗ್ರಾಮಾಂತರ ಕೈಗಾರಿಕಾ ವಿಭಾಗ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ 9448944050, 9448758540, 9448929717 ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಉಚಿತ ಈ ತರಬೇತಿಗೆ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






