Investment Tips:ಹಣ ಹೂಡಿಕೆ ಮಾಡಿ ಆದಾಯ ಗಳಿಸುವುದು ಹೇಗೆ?

(Investment Tips) ನಮಗೆ ಬರುವ ಆದಾಯವನ್ನು ಉಳಿತಾಯ ಮಾಡಿ ಬ್ಯಾಂಕಿನ ಉಳಿತಾಯ ಖಾತೆಯಲ್ಲಿ ಹಾಗೆ ಇಟ್ಟರೆ ನಮಗೆ ಹೆಚ್ಚಿನ ಆದಾಯವು (Income) ಅಥವಾ ಹೆಚ್ಚಿನ ದರದ ರೇಟ್ ಆಫ್ ರಿಟರ್ನ್ (Rate of Return) ಸಿಗುವುದಿಲ್ಲ. ಇದರ ಬದಲಾಗಿ ನೀವು ಇಂದಿನ ಮಾರುಕಟ್ಟೆಯಲ್ಲಿ ಹೆಚ್ಚಿನ ಹೂಡಿಕೆ ಸಾಧನಗಳಿದ್ದು, ಯಾವ ಯಾವ ಕ್ಷೇತ್ರದಲ್ಲಿ ಹಣವನ್ನು ಹೂಡಿಕೆ (Investment) ಮಾಡಿದರೆ ನೀವು ಹೆಚ್ಚಿನ ಆದಾಯ ಗಳಿಸಬಹುದು ಎಂಬ ಮಾಹಿತಿ ಇಲ್ಲಿದೆ..


ಇದನ್ನೂ ಓದಿ: ವಾಹನ ಸವಾರರೇ ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ!; ನಂಬರ್ ಪ್ಲೇಟ್ ಹಾಕಿದ್ರು, ಹಾಕಿಲ್ಲಾ ಅಂದ್ರೂ ಈ ಸುದ್ದಿ ಓದಿ; ಬಿಗ್ ಅಪ್ಡೇಟ್ ಇಲ್ಲಿದೆ


ಹೆಚ್ಚಿನ ಆದಾಯ ಗಳಿಸುವ ಕೆಲವು ಹೂಡಿಕೆ ಮಾರ್ಗಗಳು
1. ಮ್ಯೂಚುಯಲ್ ಫಂಡ್ (Mutual Fund)
2. ಚಿನ್ನ (Gold)
3. ರಿಯಲ್ ಎಸ್ಟೇಟ್ (Real estate)
4. ಸ್ಥಿರ ಟೆವಣಿಗಳು (Fixed Deposit)
5. ರಾಷ್ಟ್ರೀಯ ಪಿಂಚಣಿ ಯೋಜನೆ (NPS)
6. ವಿಮೆ (Insurance)


ಇದನ್ನೂ ಓದಿ: ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನಬೇಕಾ ಬೇಡ್ವಾ..?; ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ


ಮ್ಯೂಚುಯಲ್ ಫಂಡ್ ಗಳಲ್ಲಿ ಹಣವನ್ನು ಹೂಡಿಕೆ ಮಾಡುವುದು ಅತ್ಯುತ್ತಮ ಮಾರ್ಗಗಳಲ್ಲಿ ಒಂದು. ಮ್ಯೂಚುವಲ್ ಫಂಡ್ಗಳಲ್ಲಿ ನೀವು ಹೂಡಿಕೆಯನ್ನು ಕಡಿಮೆ ಅಂದರೂ 500 ರೂಪಾಯಿಯಿಂದಲೂ ಕೂಡ ಆರಂಭಿಸಬಹುದು. ಇದರಲ್ಲಿ ಹೂಡಿಕೆ ಮಾಡುವಾಗ ನೀವು ಯಾವ ಕಂಪನಿಯಲ್ಲಿ ಹೂಡಿಕೆ ಮಾಡಬೇಕೆಂಬುದನ್ನು ನೀವು ಮೊದಲು ನಿರ್ಧರಿಸಬೇಕು. ಈ ನಿರ್ಧಾರವನ್ನು ನೀವು ಪರಿಣಿತ ತಜ್ಞರಿಂದ ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡು ನಂತರ ನಿರ್ಧಾರ ತೆಗೆದುಕೊಳ್ಳಬೇಕು. ಹೂಡಿಕೆ ಮಾಡಲು ಇದೊಂದು ಸುರಕ್ಷಿತ ವಿಧವಾಗಿದೆ, ಏಕೆಂದರೆ ಇವು SEBI ಯಿಂದ ನಿಯಂತ್ರಿಸಲ್ಪಟ್ಟಿವೆ.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ಚಿನ್ನ (Gold) – ಚಿನ್ನದಲ್ಲಿ ಹೂಡಿಕೆ ಮಾಡುವುದು ಯಾವಾಗಲೂ ಒಂದು ಅತ್ಯುತ್ತಮ ಮಾರ್ಗ ಎಂದು ಕರೆಸಿಕೊಂಡು ಬಂದಿದೆ. ಏಕೆಂದರೆ ಚಿನ್ನದಲ್ಲಿ ಹೂಡಿಕೆ ಮಾಡುವುದು ಅತ್ಯಂತ ಸುರಕ್ಷಿತವಾದ ಮಾರ್ಗವಾಗಿದೆ ನಿಮಗೆ ಗೊತ್ತಿರುವ ಹಾಗೆ ಹಲವು ವರ್ಷಗಳ ಹಿಂದೆ ಚಿನ್ನದ ಬೆಲೆಯು 10ಗ್ರಾಂ. ಚಿನ್ನಕ್ಕೆ ಕೇವಲ 20 ಸಾವಿರ ತನಕ ಇತ್ತು, ಆದರೆ ಈಗಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು 70 ಸಾವಿರ ಗಡಿ ದಾಟಿ ಬಂದಿದೆ.


ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ


ರಿಯಲ್ ಎಸ್ಟೇಟ್ ಕೂಡ ನಿಮ್ಮ ಹಣವನ್ನು ಹೂಡಿಕೆ ಮಾಡುವ ಹಾಗೂ ಹೂಡಿಕೆ ಮಾಡಿ ಅತ್ಯುತ್ತಮ ಲಾಭಗಳಿಸುವ ಉತ್ತಮ ಮಾರ್ಗವಾಗಿದೆ. ರಿಯಲ್ ಎಸ್ಟೇಟ್ ನಿಂದ ಕೋಟಿಗಟ್ಟಲೆ ನೀವು ಹಣವನ್ನು ಗಳಿಸುವ ಅವಕಾಶವಿದ್ದು, ಈ ಕ್ಷೇತ್ರದಲ್ಲಿ ಹಣವನ್ನು ಹೂಡಿಕೆ ಮಾಡುವ ಮುಂಚೆ ನೀವು ಖರೀದಿಸುವ ಭೂಮಿಯು ಯಾವ ತರಹದ ಭೂಮಿಯಾಗಿದೆ ಎಂದು ಯೋಚಿಸಿ ಖರೀದಿಸುವುದು ಉತ್ತಮ. ಏಕೆಂದರೆ ಕಮರ್ಷಿಯಲ್ ಲ್ಯಾಂಡ್ ಗಳು ಯಾವಾಗಲೂ ಉತ್ತಮ ಆದಾಯವನ್ನು ಗಳಿಸಿಕೊಳ್ಳುತ್ತವೆ. ಇದೇ ರೀತಿ ವಿವಿಧ ಹೂಡಿಕೆ ಮಾರ್ಗಗಳು ಲಭ್ಯವಿದ್ದು ನೀವು ಹೂಡಿಕೆ ಮಾಡುವ ಮುಂಚೆ ಸರಿಯಾದ ನಿರ್ಧಾರವನ್ನು ತೆಗೆದುಕೊಂಡು ಹೂಡಿಕೆ ಮಾಡಿ.

Investment Tips:ಹಣ ಹೂಡಿಕೆ ಮಾಡಿ ಆದಾಯ ಗಳಿಸುವುದು ಹೇಗೆ?
Investment Tips:ಹಣ ಹೂಡಿಕೆ ಮಾಡಿ ಆದಾಯ ಗಳಿಸುವುದು ಹೇಗೆ?

ಇದನ್ನೂ ಓದಿ: ಇಂತಹ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 4,000 ಹಣ ಜಮಾ!; ನಿಮಗೂ ಜಮಾ ಆಗಬೇಕಿದ್ರೆ ಈ ಕೆಲಸ ಮಾಡುವುದು ಕಡ್ಡಾಯ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?