IOCL Recruitment: Indian Oil Corporation Limited Recruitment 2023

IOCL Recruitment: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (Indian Oil Corporation Limited) ವಿವಿಧ ಟ್ರೇಡ್ ಹಾಗೂ ಟೆಕ್ನೀಷಿಯನ್ ಅಪ್ರೆಂಟಿಸ್ (Trade And Technician Apprentice) ಹುದ್ದೆಗಳಿಗೆ ಅರ್ಜಿ (Recruitment) ಅಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ

ಹುದ್ದೆಗಳ ವಿವರ:
ಟ್ರೇಡ್ ಅಪ್ರೆಂಟಿಸ್ (Trade Apprentice) – ಅಟೆಂಡಂಟ್ ಆಪರೇಟರ್ (Attendant Operator)- 421
ಟ್ರೇಡ್ ಅಪ್ರೆಂಟಿಸ್ – ಫಿಟ್ಟರ್ (fitter)- 189
ಟ್ರೇಡ್ ಅಪ್ರೆಂಟಿಸ್ – ಬಾಯ್ಲರ್ (Boiler) (ಮೆಕ್ಯಾನಿಕಲ್)- 59
ಟ್ರೇಡ್ ಅಪ್ರೆಂಟಿಸ್ (ಸೆಕ್ರೇಟರಿಯಲ್ ಅಸಿಸ್ಟಂಟ್) (Secretarial Assistant)- 79
ಟ್ರೇಡ್ ಅಪ್ರೆಂಟಿಸ್ – ಅಕೌಂಟೆಂಟ್ (Accountant)- 39
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್ (Data Entry Operator) – 49
ಟ್ರೇಡ್ ಅಪ್ರೆಂಟಿಸ್ – ಡಾಟಾ ಎಂಟ್ರಿ ಆಪರೇಟರ್ (ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ಸ್)(Skill Certificate Holders)- 33
ಟೆಕ್ನೀಷಿಯನ್ ಅಪ್ರೆಂಟಿಸ್ (Technician Apprentice) (ಕೆಮಿಕಲ್)(Chemical)- 345
ಟೆಕ್ನೀಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್)(Mechanical)- 169
ಟೆಕ್ನೀಷಿಯನ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್)(Electrical)- 244
ಟೆಕ್ನೀಷಿಯನ್ ಅಪ್ರೆಂಟಿಸ್ (ಇನ್ ಸ್ಟ್ರುಮೆಂಟೇಶನ್)(Instrumentation)- 93

ವಿದ್ಯಾರ್ಹತೆ:
ಟ್ರೇಡ್ ಅಪ್ರೆಂಟಿಸ್ : ಐಟಿಐ (ITI) ಪಾಸ್ ಆಗಿರಬೇಕು.
ಟೆಕ್ನೀಷಿಯನ್ ಅಪ್ರೆಂಟಿಸ್: ಡಿಪ್ಲೊಮ (Diploma) ಪಾಸ್ ಆಗಿರಬೇಕು.
ಗ್ರಾಜುಯೇಟ್ ಅಪ್ರೆಂಟಿಸ್: ತಾಂತ್ರಿಕ ವಿಷಯಗಳಲ್ಲಿ, ತಾಂತ್ರಿಕೇತರ ವಿಷಯಗಳಲ್ಲಿ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ / ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

IOCL Recruitment: Indian Oil Corporation Limited Recruitment 2023
IOCL Recruitment: Indian Oil Corporation Limited Recruitment 2023

ಆಯ್ಕೆ ವಿಧಾನ:(IOCL Recruitment: )
ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುತ್ತದೆ

ಅಪ್ರೆಂಟಿಸ್ ಅವಧಿ:
12 ತಿಂಗಳು.

ಅಪ್ರೆಂಟಿಸ್ ಅಭ್ಯರ್ಥಿಗಳಿಗೆ 1960 ಅಪ್ರೆಂಟಿಸ್ ಕಾಯ್ದೆ ಅನ್ವಯ ಮಾಸಿಕ ಸ್ಟೈಫಂಡ್ 7000- 15000 ವರೆಗೆ ಐಒಸಿಎಲ್ ನೀಡುತ್ತದೆ.

IOCL Recruitment: ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸಗಳು:
https://www.iocrefrecruit.in /www.iocl.com

ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸ್ವೀಕಾರ ಆರಂಭ ದಿನಾಂಕ :
21-10-2023

ಆನ್ ಲೈನ್ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ:
20-11-2023

ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಡೌನ್ ಲೋಡ್ ಗೆ ಅವಕಾಶ ನೀಡುವ ಸಂಭಾವ್ಯ ದಿನಾಂಕ:
27-11-2023 ರಿಂದ 02-12-2023

ಲಿಖಿತ ಪರೀಕ್ಷೆಯ ಸಂಭಾವ್ಯ ದಿನಾಂಕ:
03-12-2023

ಲಿಖಿತ ಪರೀಕ್ಷೆ ಫಲಿತಾಂಶದ ಸಂಭಾವ್ಯ ದಿನಾಂಕ:
08-12-2023

ಮೂಲ ದಾಖಲೆಗಳ ಪರಿಶೀಲನೆಯ ಸಂಭಾವ್ಯ ದಿನಾಂಕ:
13-12-2023 ರಿಂದ 21-12-2023

ಪ್ರಮುಖ ಸುದ್ದಿಗಳನ್ನು ಓದಿ

  1. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  2. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  3. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  4. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  5.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  6. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  7. rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
  8. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  9. ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್‌ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್‌!
  10. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  11. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  12. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  13. ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
  14. ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
  15. ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌
  16. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  17. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
  18. ವಾಟ್ಸ್​ಆ್ಯಪ್​ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
  19. ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
  20.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  21. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  22. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  23. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  24. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  25. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  26. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇