iPhone 16: ಕಡಿಮೆ ಬೆಲೆಗೆ ಐಫೋನ್ 16 ಖರೀದಿಸಬೇಕಾ?

(iPhone 16) ಭಾರತೀಯ ಮಾರುಕಟ್ಟೆಯಲ್ಲಿ ಐಫೋನ್ 16 ಸರಣಿಯ ಸ್ಮಾಟ್ ಫೋನ್ ಬಿಡುಗಡೆಯಾಗಿದ್ದು, ಪ್ರೀ ಆರ್ಡರ್ ಮೂಲಕ ಬುಕಿಂಗ್ ಮಾಡಬಹುದು. ಐಫೋನ್ 16 ರ ಬೆಲೆ ಎಷ್ಟಿದೆ?, ಆಫರ್ ಏನಾದರೂ ಇದೆಯಾ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಐಫೋನ್ 16 ಸರಣಿಯ ಫೋನ್ ಗಳ ಬೆಲೆ ಎಷ್ಟು?:
ಐಫೋನ್ 16: 128ಜಿಬಿ, 256ಜಿಬಿ ಮತ್ತು 512 ಜಿಬಿ ಶ್ರೇಣಿಯಲ್ಲಿ ಲಭ್ಯ ಇದೆ. 79,900 ರೂ, 89,900 ರೂ, ಮತ್ತು 1,09,900 ರೂ ಬೆಲೆ ಇದೆ.

ಐಫೋನ್ 16 ಪ್ಲಸ್ ಫೋನ್ ಬೆಲೆ
128 ಜಿಬಿ: 89,900 ರೂ
256 ಜಿಬಿ: 99,900 ರೂ
512 ಜಿಬಿ: 1,11,900 ರೂ


ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!


ಐಫೋನ್ 16 ಪ್ರೋ
128 ಜಿಬಿ: 1,19,900 ರೂ
256 ಜಿಬಿ: 1,29,900 ರೂ
512 ಜಿಬಿ: 1,49,900 ರೂ
1 ಟಿಬಿ: 1,69,900 ರೂ

ಐಫೋನ್ 16 ಪ್ರೋ ಮ್ಯಾಕ್ಸ್
256 ಜಿಬಿ: 1,44,900 ರೂ
512 ಜಿಬಿ: 1,64,900 ರೂ
1 ಟಿಬಿ: 1,84,900 ರೂ


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000ದ ವರೆಗೆ ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಿ


ಆಪಲ್ ಆನ್ ಲೈನ್ ಸ್ಟೋರ್ ನಲ್ಲಿ ನೀವು ಪ್ರೀ ಆರ್ಡರ್ ಮಾಡಬಹುದು. ಥರ್ಡ್ ಪಾರ್ಟಿ ಪ್ಲಾಟ್ ಫಾರ್ಮ್ ಗಳಾದ ಅಮೇಜಾನ್, ಫ್ಲಿಪ್ ಕಾರ್ಟ್, ವಿಜಯ್ ಸೇಲ್ಸ್ ಇತ್ಯಾದಿಯಲ್ಲೂ ಐಫೋನ್ ಬುಕ್ ಮಾಡಬಹುದು. ಫ್ಲಿಪ್ ಕಾರ್ಟ್ ನಲ್ಲಿ ನೀವು ಎಕ್ಸಿಸ್ ಅಥವಾ ಐಸಿಐಸಿಐ ಕಾರ್ಡ್ ಮೂಲಕ ಐಫೋನ್ 16 ಫೋನ್ ಖರೀದಿಸಿದರೆ ನೇರ 5,000 ರೂ ರಿಯಾಯಿತಿ ಲಭ್ಯ ಇದೆ.


ಇದನ್ನೂ ಓದಿ; ರೈತರಿಗೆ ಭರ್ಜರಿ ಗುಡ್ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಸೂಚನೆ


8,000 ರೂ ಒಳಗೆ ಐಫೋನ್ 16 ಸಿಗುತ್ತಾ?
ನೀವು ಹಳೆಯ ಸ್ಮಾರ್ಟ್ ಫೋನ್ ಎಕ್ಸ್ ಚೇಂಜ್ ಮತ್ತು ಫ್ಲಿಪ್ ಕಾರ್ಟ್ ಡಿಸ್ಕೌಂಟ್ ಬಳಸಿದರೆ ಹೊಸ ಐಫೋನ್ 16 ಅನ್ನು 8,000 ರೂಗೆ ಖರೀದಿಸಬಹುದು. ಫ್ಲಿಪ್ ಕಾರ್ಟ್ ನಲ್ಲಿ ಎಕ್ಸಿಸ್ ಮತ್ತು ಐಸಿಐಸಿಐ ಕಾರ್ಡ್ ನಿಂದ ಫೋನ್ ಖರೀದಿಸಿದರೆ ಡಿಸ್ಕೌಂಟ್ ಸಿಗುತ್ತದೆ. ಐಫೋನ್ 15 ಪ್ರೋ ಮ್ಯಾಕ್ಸ್ ಫೋನ್ ನಿಮ್ಮಲ್ಲಿದ್ದು ಅದನ್ನು ಮರಳಿಸಿದರೆ ಡಿಸ್ಕೌಂಟ್ ಸಿಗುತ್ತದೆ.

iPhone 16: ಕಡಿಮೆ ಬೆಲೆಗೆ ಐಫೋನ್ 16 ಖರೀದಿಸಬೇಕಾ?
iPhone 16: ಕಡಿಮೆ ಬೆಲೆಗೆ ಐಫೋನ್ 16 ಖರೀದಿಸಬೇಕಾ?

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್’ಗೆ ಕೊನೆಯ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಡೆಡ್‌ ಲೈನ್‌…!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!