(IPP Bank) ಭಾರತದ ಅಂಚೆ ಪೇಮೆಂಟ್ ಬ್ಯಾಂಕ್’ನ ದೇಶದ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಹುದ್ದೆಯ ವಿವರ:
ಎಕ್ಸಿಕ್ಯೂಟಿವ್ (ಕಾರ್ಯನಿರ್ವಾಹಕರು)
ಹುದ್ದೆಯ ಸಂಖ್ಯೆ:
344
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ:
20
ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?
ಎಕ್ಸಿಕ್ಯೂಟಿವ್ ಹುದ್ದೆಗಳ ವಿವರ
ಕರ್ನಾಟಕ: 20
ಅಂಡಮಾನ್ ನಿಕೋಬಾರ್ ದ್ವೀಪಗಳು: 1
ಆಂಧ್ರಪ್ರದೇಶ: 8
ಅರುಣಾಚಲ ಪ್ರದೇಶ : 5
ಅಸ್ಸಾಂ : 16
ಬಿಹಾರ : 20
ಛಂಡೀಗಢ: 2
ಛತ್ತೀಸ್‌ಘಡ: 15
ದಾದ್ರ ಮತ್ತು ನಾಗರಹಾವೇಲಿ: 1
ದೆಹಲಿ: 6
ಗೋವಾ: 1
ಗುಜರಾತ್ : 29
ಹರಿಯಾಣ: 10
ಹಿಮಾಚಲ ಪ್ರದೇಶ : 10
ಜಮ್ಮು ಕಾಶ್ಮೀರ: 4
ಜಾರ್ಖಂಡ್ : 14
ಕೇರಳ: 4
ಲಡಾಖ್ : 1
ಲಕ್ಷ್ಯದ್ವೀಪ: 1
ಮಣಿಪುರ: 6
ಮೇಘಾಲಯ: 4
ಮಿಜೋರಾಂ : 3
ನಾಗಲ್ಯಾಂಡ್ : 3
ಒಡಿಶಾ : 11
ಪುದುಚೇರಿ : 1
ಪಂಜಾಬ್ : 10
ರಾಜಸ್ಥಾನ : 17
ಸಿಕ್ಕಿಂ: 1
ತಮಿಳುನಾಡು: 13
ತೆಲಂಗಾಣ: 15
ತ್ರಿಪುರ: 4
ಉತ್ತರ ಪ್ರದೇಶ: 36
ಪಶ್ಚಿಮ ಬಂಗಾಳ: 13
ವಿದ್ಯಾರ್ಹತೆ:
ಯಾವುದೇ ಪದವಿ ಪಾಸಾಗಿರಬೇಕು. ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪದವಿ ಪಾಸ್ ಮಾಡಿರಬೇಕು.
ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಕನಿಷ್ಠ 21 ವರ್ಷ ಆಗಿರಬೇಕು
ಗರಿಷ್ಠ 35 ವರ್ಷ ಮೀರಿರಬಾರದು
ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/ippblsep24// ಈ ವೆಬ್ ಸೈಟ್ ಗೆ ಭೇಟಿ ನೀಡಿ ಆಬ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
100
ಇದನ್ನೂ ಓದಿ; ಸಾರ್ವಜನಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ; ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
11-10-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
31-10-20324
ಆಯ್ಕೆ ವಿಧಾನ:
ಪದವಿ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಸಂದರ್ಶನ ನಡೆಸುವ ಮೂಲಕ.

ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






