IPPB NM: ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಜಾಬ್‌ ಆಫರ್

IPPB NM: ಅಂಚೆ ಪೇಮೆಂಟ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ


IPPB NM: ನೇಮಕಾತಿ ಪ್ರಾಧಿಕಾರ:
ಭಾರತದ ಅಂಚೆ ಪೇಮೆಂಟ್‌ ಬ್ಯಾಂಕ್‌ (ಐಪಿಪಿಬಿ)

ಹುದ್ದೆ ಹೆಸರು:
ಎಕ್ಸಿಕ್ಯೂಟಿವ್ (ಕಾರ್ಯನಿರ್ವಾಹಕರು)

ಹುದ್ದೆಗಳ ಸಂಖ್ಯೆ:
51


ಇದನ್ನೂ ಓದಿ: ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಕ್ಲೀಯರ್!; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ


ವಿದ್ಯಾರ್ಹತೆ:
ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪದವಿ ಪಾಸ್‌ ಮಾಡಿರಬೇಕು.

IPPB NM: ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರಾಜ್ಯದ 2 ಲಕ್ಷ ಪಂಪ್ಸೆಟ್ ಸಕ್ರಮ; ಇಂಧನ ಸಚಿವರಿಂದ ರೈತರಿಗೆ ಮುಖ್ಯ ಮಾಹಿತಿ


IPPB NM: ಅರ್ಜಿ ಸಲ್ಲಿಕೆ ಹೇಗೆ?:
* ವೆಬ್‌ ಸೈಟ್‌ ವಿಳಾಸ https://ibpsonline.ibps.in/ippblsep24/ ಕ್ಕೆ ಭೇಟಿ ನೀಡಿ.
* ಓಪನ್ ಆದ ವೆಬ್‌ಪೇಜ್‌ನಲ್ಲಿ ‘Click Here for New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ನಂತರ ತೆರೆಯುವ ವೆಬ್‌ಪೇಜ್‌ನಲ್ಲಿ ಪ್ರಾಥಮಿಕ, ವೈಯಕ್ತಿಕ ಮಾಹಿತಿ ನೀಡಿ ರಿಜಿಸ್ಟ್ರೇಷನ್‌ ಪಡೆಯಿರಿ.
* ಮತ್ತೆ ಮೇಲಿನ ಲಿಂಕ್‌ ಕ್ಲಿಕ್ ಮಾಡಿ ಓಪನ್‌ ಆಗುವ ಪೇಜ್‌ನಲ್ಲಿ ರಿಜಿಸ್ಟರ್ ನಂಬರ್, ಪಾಸ್‌ವರ್ಡ್‌ ನೀಡಿ ಲಾಗಿನ್‌ ಆಗಿ.
* ಕೇಳಲಾದ ಮಾಹಿತಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಶುಲ್ಕ:
ಅಪ್ಲಿಕೇಶನ್ ಶುಲ್ಕ ರೂ.750. ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.150.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.


ಇದನ್ನೂ ಓದಿ: ಮನೆ ಕಟ್ಟೋಕೆ ಜಾಗ ಇಲ್ವಾ?; ಹಾಗಿದ್ರೆ ಸರ್ಕಾರ ನೀಡುತ್ತೆ ಸೈಟ್


ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್‌ ಅಧಿಕೃತ ವೆಬ್‌ಸೈಟ್‌ https://www.ippbonline.com/ ಗೆ ಭೇಟಿ ನೀಡಿ, ಅಧಿಸೂಚನೆ, ಇತರೆ ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
01-03-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
21-03-2025 ರ ರಾತ್ರಿ 11-59 ಗಂಟೆವರೆಗೆ.


ಇದನ್ನೂ ಓದಿ: ರಾಜ್ಯ ಸರ್ಕಾರಿ ಶಾಲೆ ಮಕ್ಕಳ ಹಾಜರಾತಿಗೆ ಕುರಿತು ಮಹತ್ವದ ಬದಲಾವಣೆ; CM ಸಿದ್ದರಾಮಯ್ಯ ಬಜೆಟ್‌ʼನಲ್ಲಿ ಘೋಷಣೆ!


ಅಂಡಮಾನ್‌ ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛಂಡೀಗಢ, ಛತ್ತೀಸ್‌ಘಡ, ದಾದ್ರ ಮತ್ತು ನಾಗರಹಾವೇಲಿ, ದೆಹಲಿ, ಗೋವಾ, ಗುಜರಾತ್, ಹರಿಯಾಣ, ಇತರೆ ಕೆಲವು ರಾಜ್ಯಗಳ ಅಂಚೆ ವೃತ್ತದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.‌ (IPPB NM:)

IPPB NM: ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಜಾಬ್‌ ಆಫರ್
IPPB NM: ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳುIPPB NM:

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    12. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!