(IPPB Recruitment) ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ:
* ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್)
* ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್)
* ಎಕ್ಸಿಕ್ಯೂಟಿವ್(ಸೀನಿಯರ್ ಕನ್ಸಲ್ಟೆಂಟ್)
ಹುದ್ದೆಯ ಸಂಖ್ಯೆ:
* ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್)- 28
* ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್)- 21
* ಎಕ್ಸಿಕ್ಯೂಟಿವ್(ಸೀನಿಯರ್ ಕನ್ಸಲ್ಟೆಂಟ್)- 5
ಉದ್ಯೋಗ ಸ್ಥಳ:
ಚೆನ್ನೈ, ಮುಂಬೈ & ನವದೆಹಲಿ
ಇದನ್ನೂ ಓದಿ: sslc ಪಾಸಾದವರಿಗೆ ಬಂಪರ್ ಜಾಬ್ ಆಫರ್; ಈ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಸಿಎ, ಬಿ.ಎಸ್ಸಿ, ಬಿಇ/ಬಿ.ಟೆಕ್, ಎಂಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
* ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್)- 22 ರಿಂದ 30 ವರ್ಷ
* ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್)- 22 ರಿಂದ 40 ವರ್ಷ
* ಎಕ್ಸಿಕ್ಯೂಟಿವ್(ಸೀನಿಯರ್ ಕನ್ಸಲ್ಟೆಂಟ್)- 22 ರಿಂದ 45 ವರ್ಷ
ವಯೋಮಿತಿ ಸಡಿಲಿಕೆ:
* OBC (NCL) ಅಭ್ಯರ್ಥಿಗಳು: 03 ವರ್ಷ
* SC/ST ಅಭ್ಯರ್ಥಿಗಳು: 05 ವರ್ಷ
* PWD (UR) ಅಭ್ಯರ್ಥಿಗಳು: 10 ವರ್ಷ
* PWD [OBC (NCL)] ಅಭ್ಯರ್ಥಿಗಳು: 13 ವರ್ಷ
* PWD (SC/ST) ಅಭ್ಯರ್ಥಿಗಳು: 15 ವರ್ಷ
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್!; ಇಂಥವರಿಗೆ ಸಿಗುತ್ತೆ ಪ್ರತಿ ತಿಂಗಳು 800 ರೂಪಾಯಿ ಉಚಿತ
ಅರ್ಜಿ ಶುಲ್ಕ:
* SC/ST/PWD ಅಭ್ಯರ್ಥಿಗಳು: ರೂ.150/-
* ಎಲ್ಲಾ ಇತರ ಅಭ್ಯರ್ಥಿಗಳು: ರೂ.750/-
ಆಯ್ಕೆ ಪ್ರಕ್ರಿಯೆ:
* ಆನ್ ಲೈನ್ ಟೆಸ್ಟ್
* ಗ್ರೂಪ್ ಡಿಸ್ಕಶನ್
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/ippblemarc24/ ಈ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
04/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ:
ಮೇ 24, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply