Irrigation subsidy:ಎಲ್ಲಾ ವರ್ಗದವರಿಗೂ ನೀರಾವರಿ ಸಹಾಯಧನ ಲಭ್ಯ

(Irrigation subsidy:) ತುಂತುರು ನೀರಾವರಿಗೆ ಸಹಾಯಧನದಡಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸಡಿಲಿಕೆ ಮಾಡಿದ್ದು, ಇದರಿಂದ ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿಯನ್ನು ಇನ್ಮುಂದೆ ಪಡೆಯಬಹುದಾಗಿದೆ.


ನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


ಹೌದು, ಇನ್ಮುಂದೆ ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ರೈತರು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಇತರೆ ವರ್ಗದ ರೈತರಿಗೂ ಕೂಡ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಸರ್ಕಾರ ಆದೇಶಿಸಿದೆ.


ನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳ ಇತರೆ ವರ್ಗದ ರೈತರು ನಿರ್ಬಂಧ ಸಡಿಲಿಸಲು ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕ್ರಮ ಕೈಗೊಂಡಿದ್ದಾರೆ. ಇತರೆ ವರ್ಗದ ರೈತರ ಮೇಲಿನ ನಿರ್ಬಂಧ ಸಡಿಸಿಸಿ 7 ವರ್ಷದ ನಂತರ ಮತ್ತದೆ ಜಮೀನಿಗೆ ಸಬ್ಸಿಡಿ ನವೀಕರಣದ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

Irrigation subsidy:ಎಲ್ಲಾ ವರ್ಗದವರಿಗೂ ನೀರಾವರಿ ಸಹಾಯಧನ ಲಭ್ಯ
Irrigation subsidy:ಎಲ್ಲಾ ವರ್ಗದವರಿಗೂ ನೀರಾವರಿ ಸಹಾಯಧನ ಲಭ್ಯ

ನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Irrigation subsidy:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?