ISRO NRSC: National Remote Sensing Centre Recruitment

(ISRO NRSC) ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್

ಉದ್ಯೋಗದ ಸ್ಥಳ:
* ಹೈದರಾಬಾದ್
* ನಾಗ್ಪುರ
* ಕೊಲ್ಕತ್ತಾ
* ಬೆಂಗಳೂರು

ಹುದ್ದೆಯ ವಿವರ:
* ರಿಸರ್ಚ್ ಸೈಂಟಿಸ್ಟ್ – 20
* ಪ್ರಾಜೆಕ್ಟ್ ಸೈಂಟಿಸ್ಟ್-I- 6
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ- 4
* ಪ್ರಾಜೆಕ್ಟ್ ಸೈಂಟಿಸ್ಟ್-I- 2
* ಪ್ರಾಜೆಕ್ಟ್ ಸೈಂಟಿಸ್ಟ್-II- 12
* ಜೂನಿಯರ್ ರಿಸರ್ಚ್ ಫೆಲೋ(JRF)- 27

ಇದನ್ನೂ ಓದಿ; ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿಂದಿದ್ದಾರೆ ಮಲೆನಾಡಿನ ಇಬ್ಬರು; ಟೋಪಿಯಲ್ಲಿದ್ದ ಕೂದಲಿನಿಂದ ಸಿಕ್ಕಿತು ಮಹತ್ವದ ಸುಳಿವು

ವಿದ್ಯಾರ್ಹತೆ:(ISRO NRSC) 
* ರಿಸರ್ಚ್ ಸೈಂಟಿಸ್ಟ್ – ಬಿ.ಎಸ್ಸಿ, CSE/ಸಿವಿಲ್ ಎಂಜಿನಿಯರಿಂಗ್​/ ಅಗ್ರಿಕಲ್ಚರ್​​​ನಲ್ಲಿ ಬಿಇ/ಬಿ.ಟೆಕ್, ಎಂ.ಎಸ್ಸಿ, ಎಂಇ/ಎಂ.ಟೆಕ್
* ಪ್ರಾಜೆಕ್ಟ್ ಸೈಂಟಿಸ್ಟ್-I- CSEನಲ್ಲಿ ಬಿಇ/ಬಿ.ಟೆಕ್, ಎಂಇ/ಎಂ.ಟೆಕ್
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ- CSEನಲ್ಲಿ ಬಿಇ/ಬಿ.ಟೆಕ್
* ಪ್ರಾಜೆಕ್ಟ್ ಸೈಂಟಿಸ್ಟ್-I- ಬಿ.ಎಸ್ಸಿ, ಎಂ.ಎಸ್ಸಿ
* ಪ್ರಾಜೆಕ್ಟ್ ಸೈಂಟಿಸ್ಟ್-II- CSEನಲ್ಲಿ ಬಿಇ/ಬಿ.ಟೆಕ್, ಎಂಇ/ಎಂ.ಟೆಕ್
* ಜೂನಿಯರ್ ರಿಸರ್ಚ್ ಫೆಲೋ(JRF)- ಬಿ.ಎಸ್ಸಿ, ಎಂ.ಎಸ್ಸಿ, ಬಿಇ/ಬಿ.ಟೆಕ್, ಎಂಇ/ಎಂ.ಟೆಕ್

ವಯೋಮಿತಿ:
* ರಿಸರ್ಚ್ ಸೈಂಟಿಸ್ಟ್ – 30
* ಪ್ರಾಜೆಕ್ಟ್ ಸೈಂಟಿಸ್ಟ್-I- 35
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ- 35
* ಪ್ರಾಜೆಕ್ಟ್ ಸೈಂಟಿಸ್ಟ್-I- 35
* ಪ್ರಾಜೆಕ್ಟ್ ಸೈಂಟಿಸ್ಟ್-II- 35
* ಜೂನಿಯರ್ ರಿಸರ್ಚ್ ಫೆಲೋ(JRF)- 28

ಇದನ್ನೂ ಓದಿ; ನಿಮ್ಮತ್ರ ಇರೋ ವೋಟರ್ ಐಡಿ ಹಳೇದಾ..?; ಹೊಸ ಕಲರ್ PVC ವೋಟರ್ ಐಡಿ ಕಾರ್ಡ್ ಪಡೆಯೋದು ಹೇಗೆ?

ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ವೇತನ:(ISRO NRSC) 
* ರಿಸರ್ಚ್ ಸೈಂಟಿಸ್ಟ್ – 56,100
* ಪ್ರಾಜೆಕ್ಟ್ ಸೈಂಟಿಸ್ಟ್-I-56,100
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ- 56,100
* ಪ್ರಾಜೆಕ್ಟ್ ಸೈಂಟಿಸ್ಟ್-I- 31,000
* ಪ್ರಾಜೆಕ್ಟ್ ಸೈಂಟಿಸ್ಟ್-II-35,000
* ಜೂನಿಯರ್ ರಿಸರ್ಚ್ ಫೆಲೋ(JRF)-37,000- 42,000

ಇದನ್ನೂ ಓದಿ; ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗ; ಅಸಿಸ್ಟೆಂಟ್ ಅಕೌಂಟ್ಸ್​ ಆಫೀಸರ್, ಪ್ರೈವೇಟ್ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಇದನ್ನೂ ಓದಿ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ; 513 ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ?;
https://apps.nrsc.gov.in/eRecruitment_NRSC/ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
18/03/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 8, 2024

ISRO NRSC: National Remote Sensing Centre Recruitment
ISRO NRSC: National Remote Sensing Centre Recruitment

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ