Isro Recruitment:ಇಸ್ರೋದಲ್ಲಿ ಭರ್ಜರಿ ಜಾಬ್ ಆಪರ್

(Isro Recruitment) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಆರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಮತ್ತೆ ಟ್ರೆಂಡಿಂಗ್ ನಲ್ಲಿ ‘rcb hawa’ ರ‍್ಯಾಪ್ ಸಾಂಗ್; csk ಫ್ಯಾನ್ಸ್ ಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ರ‍್ಯಾಪರ್ ಚೇತನ್

ಉದ್ಯೋಗದ ಸ್ಥಳ:
ಬೆಂಗಳೂರು, ಹೈದರಾಬಾದ್, ನಾಗಪುರ, ಕೋಲ್ಕತ್ತಾ

ಹುದ್ದೆಯ ವಿವರ:
* ರಿಸರ್ಚ್ ಸೈಂಟಿಸ್ಟ್
* ಪ್ರಾಜೆಕ್ಟ್ ಸೈಂಟಿಸ್ಟ್-I
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ
* ಪ್ರಾಜೆಕ್ಟ್ ಅಸೋಸಿಯೇಟ್-I
* ಪ್ರಾಜೆಕ್ಟ್ ಅಸೋಸಿಯೇಟ್-II
* ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್)

ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಸಂಖ್ಯೆ:
* ರಿಸರ್ಚ್ ಸೈಂಟಿಸ್ಟ್ – 20
* ಪ್ರಾಜೆಕ್ಟ್ ಸೈಂಟಿಸ್ಟ್-I – 6
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ – 4
* ಪ್ರಾಜೆಕ್ಟ್ ಅಸೋಸಿಯೇಟ್-I – 2
* ಪ್ರಾಜೆಕ್ಟ್ ಅಸೋಸಿಯೇಟ್-II – 12
* ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) – 27

ಇದನ್ನೂ ಓದಿ; ವೋಟರ್‌ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಇದೆಯೇ?; ಚೆಕ್‌ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ..

ವಿದ್ಯಾರ್ಹತೆ:
* ರಿಸರ್ಚ್ ಸೈಂಟಿಸ್ಟ್ – ಬಿ.ಎಸ್‌ಸಿ, ಬಿ.ಇ ಅಥವಾ ಸಿವಿಲ್ ಎಂಜಿನಿಯರಿಂಗ್ / ಅಗ್ರಿಕಲ್ಚರಲ್ ಎಂಜಿನಿಯರಿಂಗ್, ಸಿಎಸ್‌ಇಯಲ್ಲಿ ಬಿ.ಟೆಕ್. ಎಂ.ಎಸ್‌ಸಿ, ಎಂ.ಇ ಅಥವಾ ಎಂ.ಟೆಕ್
* ಪ್ರಾಜೆಕ್ಟ್ ಸೈಂಟಿಸ್ಟ್-I – ಬಿ.ಇ ಅಥವಾ ಸಿಎಸ್‌ಇಯಲ್ಲಿ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್
* ಪ್ರಾಜೆಕ್ಟ್ ಸೈಂಟಿಸ್ಟ್-ಬಿ – ಸಿಎಸ್‌ಇಯಲ್ಲಿ ಬಿ.ಇ ಅಥವಾ ಬಿ.ಟೆಕ್
* ಪ್ರಾಜೆಕ್ಟ್ ಅಸೋಸಿಯೇಟ್-I – ಎಂ.ಎಸ್‌ಸಿ
* ಪ್ರಾಜೆಕ್ಟ್ ಅಸೋಸಿಯೇಟ್-II – ಸಿಎಸ್‌ಇಯಲ್ಲಿ ಬಿ.ಇ ಅಥವಾ ಬಿ.ಟೆಕ್, ಎಂ.ಇ ಅಥವಾ ಎಂ.ಟೆಕ್
* ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) – ಬಿ.ಎಸ್‌ಸಿ, ಎಂ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್ ಅಥವಾ ಎಂ.ಟೆಕ್.

ವಯೋಮಿತಿ:
* ರಿಸರ್ಚ್ ಸೈಂಟಿಸ್ಟ್ – 30
* ಪ್ರಾಜೆಕ್ಟ್ ಸೈಂಟಿಸ್ಟ್-I, ಪ್ರಾಜೆಕ್ಟ್ ಸೈಂಟಿಸ್ಟ್-ಬಿ, ಪ್ರಾಜೆಕ್ಟ್ ಅಸೋಸಿಯೇಟ್-I, ಪ್ರಾಜೆಕ್ಟ್ ಅಸೋಸಿಯೇಟ್-II – 35
* ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) -28

ಇನ್ನು ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ.

ಇದನ್ನೂ ಓದಿ; ಈ ಬ್ಯಾಂಕ್ ನಲ್ಲಿ ಸಿಗುತ್ತೆ ಆರೋಗ್ಯವೆಚ್ಚದ ಸಾಲ; ಯಾವ ಬ್ಯಾಂಕ್. ಯಾರು ಅರ್ಹರು ಇಲ್ಲಿದೆ ಡಿಟೈಲ್ಸ್

ಅರ್ಜಿ ಶುಲ್ಕ:
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:
31,000- 56,100

ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಅಜಿ ಸಲ್ಲಿಕೆ ಹೇಗೆ?;
* https://apps.nrsc.gov.in/eRecruitment_NRSC/ ವೆಬ್ ಸೈಟ್ ಗೆ ಭೇಟಿ ನೀಡಿ.
* ಮೊಬೈಲ್ ನಂಬರ್, ಇಮೇಲ್ ಐಡಿ ಒದಗಿಸಿ ಹೆಸರು ನೋಂದಾಯಿಸಿ.
* ಹೊಸ ಪಾಸ್‌ವರ್ಡ್ ಬಳಿಸಿ ಲಾಗಿನ್ ಆಗಿ.
* SRO NRSC Research Scientist, JRF Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.ಅಗತ್ಯವಾದ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯವಾದ ಡಾಕ್ಯುಮೆಂಟ್ ಅಪ್ ಲೋಡ್ ಮಾಡಿ.
* ಅಪ್ಲಿಕೇಷನ್ ಫಾರಂ ಸೆಂಡ್ ಮಾಡಿ. ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.

Isro Recruitment:ಇಸ್ರೋದಲ್ಲಿ ಭರ್ಜರಿ ಜಾಬ್ ಆಪರ್
Isro Recruitment:ಇಸ್ರೋದಲ್ಲಿ ಭರ್ಜರಿ ಜಾಬ್ ಆಪರ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
ಎಪ್ರಿಲ್ 8 2024