JALAPATHA MOVIE: ಇಂಡಸ್ ಹರ್ಬ್ಸ್ ನ ಟಿ.ಸಿ ರವೀಂದ್ರ ತುಂಬರಮನೆ ನಿರ್ಮಿಸಿ, ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಸಿನಿಮಾ ಯಶಸ್ವಿಯಾಗಿ 2 ನೇ ವಾರಕ್ಕೆ ಕಾಲಿಟ್ಟಿದೆ.
ಇದನ್ನೂ ಓದಿ; ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
ಸಾಲು ಸಾಲು ಬಿಗ್ ಬ್ಯಾನರ್ ಮತ್ತು ಪರ ಭಾಷಾಚಿತ್ರಗಳ ಲಗ್ಗೆಯ ನಡುವೆಯೂ ಹೊಸಬರೇ ತುಂಬಿ ತುಳುಕಿರುವ ಜಲಪಾತ ತನ್ನ ಅಪ್ಪಟ ಮಲೆನಾಡ ಸಿಗ್ನೀಚರ್ ನ್ನು ಬಿಂಬಿಸಿರುವುದು ಸದಭಿರುಚಿಯ ಮತ್ತು ಪ್ರಾಮಾಣಿಕ ಮೇಕಿಂಗ್ ನ್ನು ಎಂದೂ ಕನ್ನಡ ಜನತೆ ಕೈಬಿಡುವುದಿಲ್ಲ ಎಂಬುದನ್ನು ಸಾಬೀತು ಪಡಿಸುತ್ತಿದೆ.
ಅತ್ಯಂತ ವಿಭಿನ್ನ ಪಾತ್ರವೊಂದರಲ್ಲಿ ಪ್ರಮೋದ್ ಶೆಟ್ಟಿ ಕಾಣಿಸಿಕೊಂಡಿದ್ದು ಅವರ ಅಭಿನಯ ಅಪಾರ ಪ್ರಶಂಸೆಗೆ ಒಳಗಾಗಿದೆ. ಇನ್ನು ರಜನೀಶ್ – ನಾಗಶ್ರೀ ಬೇಗಾರ್ ಜೋಡಿ ಕಮಾಲ್ ಮಾಡಿದ್ದು ಇಬ್ಬರೂ ಪೈಪೋಟಿಗೆ ಬಿದ್ದಂತೆ ನಟಿಸಿ ಚಿತ್ರದ ಜೀವಂತಿಕೆ ಹೆಚ್ಚಿಸಿದ್ದಾರೆ. ಸಾದ್ವಿನಿ ಕೊಪ್ಪ – ಸಂಗೀತ, ವಿನು ಮನಸು – ಹಿನ್ನೆಲೆ ಸಂಗೀತ, ಶಶೀರ – ಛಾಯಾಗ್ರಹಣ, ಅವಿನಾಶ್ – ಸಂಕಲನ ಮತ್ತು ಅಭಿಷೇಕ್ ಹೆಬ್ಬಾರ್ ಕಲಾನಿರ್ದೇಶನವನ್ನು ಜಲಪಾತ ಹೊಂದಿದೆ.(JALAPATHA MOVIE: )
ಇನ್ನು ಪೋಷಕ ಪಾತ್ರಗಳಲ್ಲಿ ಬಿ ಎಲ್ ರವಿಕುಮಾರ್, ರೇಖಾ ಪ್ರೇಮ್ ಕುಮಾರ್ ನೋಡುಗರ ಮನಸೆಳೆದ ಜಲಪಾತ ಚಿತ್ರದಲ್ಲಿ ವಿಶ್ವನಾಥ್ ನಯನ, ಪ್ರಶಾಂತ್ ಶೆಟ್ಟಿ, ಕೃಷ್ಣ ಮೂರ್ತಿ, ಸ್ವಾತಿ, ಸುನೀತಾ, ವೈಶಾಲಿ, ಶಂಕರ್, ಶ್ರೀ ಹರ್ಷ, ಪ್ರಸನ್ನ, ಉಮೇಶ್ ಕಾಸರವಳ್ಳಿ, ವಿಜಯಲಕ್ಷ್ಮ್ಮಿ , ದತ್ತಾತ್ರಿ, ಕಾರ್ತಿಕ್ ಎ, ಚಂದ್ರಶೇಖರ್ ತುಂಬರಮನೆ, ರಶ್ಮಿ ಹೇರ್ಳೆ, ವಿಶ್ವನಾಥ್ ಶೆಟ್ಟಿ ಗಂಡಘಟ್ಟ, ಸುಧಾಕರ ಶೆಟ್ಟಿ, ಎಂ ಆರ್ ಸುರೇಶ್, ಚಿದಾನಂದ ಹೆಗ್ಗಾರ್, ರಾಧಾಕೃಷ್ಣ ಮೊದಲಾದ ಪ್ರತಿಭಾವಂತ ರಂಗಭೂಮಿ ಕಲಾವಿದರು ಬಣ್ಣ ಹಚ್ಚಿದ್ದಾರೆ.

ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಜಲಪಾತ ಪರಿಸರ ಕಾಳಜಿ, ಜೀವನ ಮೌಲ್ಯ, ಸಂಬಂಧಗಳ ಶ್ರೇಷ್ಠತೆಯನ್ನು ಮಲೆನಾಡ ಸಂಸ್ಕೃತಿಯಲ್ಲಿ ಕಟ್ಟಿಕೊಡುವ ಸಿನಿಮಾ ಆಗಿದೆ. ಕ್ಲಾಸಿಕ್ ಹಾಡುಗಳು ಕ್ಲಾಸ್ ಆಡಿಯೆನ್ಸ್ ನ್ನು ಸೆಳೆಯುತ್ತಿದ್ದರೆ ಜಾನಪದ ಮಿಶ್ರಿತ ಹಿನ್ನೆಲೆ ಸಂಗೀತಕ್ಕೆ ಯುವಜನತೆ ಫಿದಾ ಆಗಿದ್ದಾರೆ.
ಗಮನಿಸಿ: ಜಲಪಾತ ಸಿನಿಮಾ ವನ್ನು ಕೊಪ್ಪದ ಜೆ.ಎಮ್.ಜೆ ಟ್ಯಾಕಿಸ್ ನಲ್ಲಿ ಬೆಳಿಗ್ಗೆ 10 – 30 ಕ್ಕೆ ಮಾತ್ರ ಪ್ರದರ್ಶನ ಇರಲಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply