Jammu And Kashmir: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370 ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದ ಹಿನ್ನಲೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ:
2019 ರಲ್ಲಿ ಜಮ್ಮು ಕಾಶ್ಮೀರಕ್ಕೆ (Jammu And Kashmir: ) ಮೊದಲು ಇದ್ದ ಆರ್ಟಿಕಲ್ 370 ರ ಅನ್ವಯ ವಿಶೇಷ ಸ್ಥಾನಮಾನದ ಅಧಿಕಾರವನ್ನು ಕೇಂದ್ರ ಸರ್ಕಾರ ರದ್ದು ಮಾಡಿತ್ತು. ರಾಷ್ಟ್ರಪತಿಗಳು ಆದೇಶವನ್ನು ರದ್ದುಪಡಿಸಿದ್ದರು. ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇಂದು ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.

ಇದನ್ನೂ ಓದಿ; ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
ತೀರ್ಪು ಓದಿದ ಸಿಜೆಐ ಚಂದ್ರಚೂಡ್ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
ಇನ್ನು ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply