GIG Workers Orientation: ರಾಜ್ಯದ SC/ST ಸಮುದಾಯಕ್ಕೆ ಗುಡ್‌ ನ್ಯೂಸ್‌

GIG Workers Orientation: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಸಿಹಿಸುದ್ಧಿ ನೀಡಿದ್ದು, ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿ ನೀಡಲು ಓರಿಯಂಟೇಶನ್ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ; ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ

ಯಾವ ಉದ್ಯೋಗಗಳಿಗೆ ತರಬೇತಿ:
Flipkart, Urban Company, Ola, Uber, Swiggy, Zomato, Amazon, Gig Worker ಹಾಗೂ Free-Lancer (ಖಾಸಗಿ ಕ್ಷೇತ್ರ) ಉದ್ಯೋಗಗಳ ತರಬೇತಿ.(GIG Workers Orientation: )

ಅರ್ಜಿ ಸಲ್ಲಿಸುವ ವಿಧಾನ ಹೇಗೆ:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15, 2023ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

GIG Workers Orientation:
GIG Workers Orientation:

ತರಬೇತಿ ಸ್ಥಳ:
ಪರಿಶಿಷ್ಟ ಜಾತಿ/ಪಂಗಡ ಸಮುದಾಯಕ್ಕೆ ಸೇರಿದ 27,000 ಅಭ್ಯರ್ಥಿಗಳಿಗೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ 2 ದಿನಗಳ Orientation ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok ಸಂಪರ್ಕಿಸಬಹುದು.

ಇದನ್ನೂ ಓದಿ; fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
https://swdservices.karnataka.gov.in/petc…/gighomekan.aspx

ಇದಲ್ಲದೇ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಂದ ಸಮವಸ್ತ್ರ ಸೇವೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತರು ಇದೇ ಡಿಸೆಂಬರ್‌ 10, 2023ರ ಒಳಗಾಗಿ ಅರ್ಜಿ ಸಲ್ಲಿಸಿ.

ಪ್ರಮುಖ ಸುದ್ದಿಗಳನ್ನು ಓದಿ

  1. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  2. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  3. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  4. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  5. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  6. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  7. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  8. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  9. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  10. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  11. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  12. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  13. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  14. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  17. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇