(Jeevan Akshay Policy) LIC ಯ ಜೀವನ್ ಅಕ್ಷಯ್ ಪಾಲಿಸಿ ಯೋಜನೆಯಡಿಯಲ್ಲಿ ನೀವು ಹೂಡಿಕೆ ಮಾಡಿದರೆ ಪ್ರತಿ ತಿಂಗಳು 21.000 ಸಾವಿರ ಲಾಭ ಬರುತ್ತದೆ. ಹಾಗದರೆ ಈ ಯೋಜನೆಗೆ ಅರ್ಹತೆ ಏನಿರಬೇಕು. ಯಾರು ಹೂಡಿಕೆ ಮಾಡಬಹದು ಎಂಬುದು ಸಂಪೂರ್ಣ ವಿವರ ಇಲ್ಲಿದೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಇಂದು ಕೊನೆ ದಿನ; ಎಲ್ಲಿ ಅಪ್ಡೇಟ್ ಮಾಡಿಸಬೇಕು? ಹೇಗೆ
ಯಾರು ಈ ಯೋಜನೆಗೆ (Jeevan Akshay Policy) ಅರ್ಹರು:
30 ವರ್ಷ ವಯಸ್ಸಿನಿಂದ 85 ವರ್ಷ ವಯಸ್ಸಿನವರು ಈ ಯೋಜನೆಗೆ ಅರ್ಹರಾಗಿದ್ದಾರೆ.
ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಈ ಯೋಜನೆಯಡಿಯಲ್ಲಿ ಸಿಗುತ್ತೆ ಬಡ್ಡಿ ರಹಿತ ಸಾಲ
ಈ ಯೋಜನೆಯಲ್ಲಿ ಲಾಭ ಏನು?;
ಈ ಯೋಜನೆಯೂ ಗ್ರಾಹಕರಿಗೆ ಅತ್ಯುತ್ತಮ ಹೂಡಿಕೆಯನ್ನು LIC ಪರಿಚಯಿಸಿದ್ದು, ಈ ಯೋಜನೆಯಡಿಯಲ್ಲಿ ಒಂದು ಪ್ರೀಮಿಯಮ್ ಮೂಲಕ ಹಣ ಪಾವತಿ ಮಾಡಿ ಪ್ರತಿ ತಿಂಗಳು 21,000 ಆದಾಯ ಬರುವಂತೆ ಮಾಡಿಕೊಳ್ಳಬಹುದು. ಈ ಹೂಡಿಕೆಯಲ್ಲಿ ನೀವು ಪ್ರತಿ ತಿಂಗಳು ಪ್ರೀಮಿಯಂ ಪಾವತಿಸುವ ಅಗತ್ಯ ಇಲ್ಲ. ಒಂದು ದೊಡ್ಡ ಮೊತ್ತವನ್ನು ಒಮ್ಮೆ ಅವಧಿ ಮಾಡಿದರೆ ಪ್ರತಿ ತಿಂಗಳು ಪಿಂಚಣಿ ಪಡೆಯಬಹುದು.
ಇದನ್ನೂ ಓದಿ; ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ; ಈ ಮಹಿಳೆಯರಿಗೆ ಸಿಗೋಲ್ಲ ಗೃಹಲಕ್ಷ್ಮಿ ಯೋಜನೆ ಹಣ; ಹಣ ಸಿಗಬೇಕಂದ್ರೆ ಏನು ಮಾಡಬೇಕು?
ಪಿಂಚಣಿ ಆಯ್ಕೆಗಳು:
ನೀವು 75 ವರ್ಷ ವಯಸ್ಸಿನವರು ಎಂದಿದ್ದರೆ, ಒಂದು ಬಾರಿಗೆ 6,10,800 ರೂ. ಒಂದು ಬಾರಿಯ ಪ್ರೀಮಿಯಂ ಪಾವತಿಸಬೇಕು. ಬಳಿಕ ವಾರ್ಷಿಕ 76,650 ರೂ. ಪಿಂಚಣಿ ಪಡೆಯಬಹುದು. ಅರ್ಧವಾರ್ಷಿಕವಾದರೆ 35-37 ಸಾವಿರ ರೂ. ಹಾಗೂ ತ್ರೈಮಾಸಿಕ ಅವಧಿಗೆ ಪಿಂಚಣಿ ಪಡೆಯುವುದಾದರೆ 18,225 ರೂ. ನಂತೆ ಪಡೆಯಬಹುದು. ಪ್ರತಿ ತಿಂಗಳಿಗೆ ಆದರೆ 6,000 ರೂ.ನಂತೆ ಪಿಂಚಣಿ ಪಡೆಯಬಹುದು.
ಕಡಿಮೆ ಮೊತ್ತದ ಹೂಡಿಕೆ ಆಯ್ಕೆ:
ಕಡಿಮೆ ಮೊತ್ತದ ಪ್ರೀಮಿಯಂ ಆಯ್ಕೆಯೂ ಜೀವನ್ ಅಕ್ಷಯ್ ಪಾಲಿಸಿಯಡಿ (Jeevan Akshay Policy) ಲಭ್ಯವಿದೆ. 1 ಲಕ್ಷ ರೂ. ಹೂಡಿಕೆ ಮಾಡುವ ಮೂಲಕ 12,000 ರೂ. ವಾರ್ಷಿಕ ಪಿಂಚಣಿಯನ್ನು ಪಡೆಯಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply