Jerusha Christopher: ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ

Jerusha Christopher: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಟನೆಯ “ವೀರ ಮದಕರಿ” ಸಿನಿಮಾದಲ್ಲಿ ನಟಿಸಿದ್ದ ಬಾಲ ನಟಿ ಜೆರುಶಾ ಈಗ ಚಿತ್ರರಂಗದಲ್ಲಿ ಹೀರೋಯಿನ್ ಆಗಿ ಮಿಂಚ್ತಿದ್ದಾರೆ. ಪವನ್ ಕಲ್ಯಾಣ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗಿ ಜೆರುಶಾ ನಟಿಸಿದ್ದಾರೆ.

ಇದನ್ನೂ ಓದಿ; ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್

ಸುದೀಪ್-ರಾಗಿಣಿ ನಟನೆಯ ವೀರ ಮದಕರಿ ಸಿನಿಮಾದಲ್ಲಿ ಕಿಚ್ಚನ ಮಗಳಾಗಿ ಮುದ್ದಾಗಿ ಜೆರುಶಾ ನಟಿಸಿದ್ದರು. ಇದೀಗ 14 ವರ್ಷಗಳ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ವೀರ ಮದಕರಿ ಸಿನಿಮಾದಲ್ಲಿ ಸುದೀಪ್ ಮಗಳಾಗಿ ನಟಿಸಿದ್ದೆ ಎಂದು ಜೆರುಶಾ ರಿವೀಲ್ ಮಾಡಿದ್ದಾರೆ. 50ಕ್ಕೂ ಆ್ಯಡ್ ಶೂಟ್‌ಗಳಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ; ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?

ಜೆರುಶಾ ಈ ಚೆಲುವೆ ಮೂಲತಃ ಬೆಂಗಳೂರಿನವರೇ. ಇತ್ತೀಚಿನ ಫಹಾದ್ ಫಾಸಿಲ್ ನಟನೆಯ ‘ಧೂಮಂ’ ಸಿನಿಮಾದಲ್ಲಿ ಜೆರುಶಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ತಮ್ಮ ಐಡೆಂಟಿಟಿಯನ್ನು ಯುವನಟಿ ರಿವೀಲ್ ಮಾಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


Jerusha Christopher: ಇದೀಗ ಜೆರುಶಾ ಸಖತ್ ಬೋಲ್ಡ್ & ಬ್ಯೂಟಿಫುಲ್ ಆಗಿದ್ದಾರೆ. ಮಾಲಿವುಡ್ ರಂಗದಲ್ಲಿ ನಾಯಕಿಯಾಗಿ ಗಮನ ಸೆಳೆಯುತ್ತಿದ್ದಾರೆ. ಸುದೀಪ್‌ಗೆ ನಾಯಕಿಯಾಗುವ ಮಟ್ಟಿಗೆ ಜೆರುಶಾ ಬೆಳೆದು ನಿಂತಿದ್ದಾರೆ. ಜೆರುಶಾ ಲುಕ್ ನೋಡಿ ಕಿಚ್ಚನ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
  2. ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
  3. ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
  4. ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
  5. ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
  6. ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
  7. ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
  8. ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
  9. ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
  10. ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
  11. ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್
  12. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್;  ಸರ್ಕಾರದಿಂದ ಆದೇಶ
  13. ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
  14. ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!
  15. ಪಾಕಶಾಲೆಯ ಮಾಸ್ಟರ್ ಕಾಳುಮೆಣಸಿನಲ್ಲಿ ಇದೆ ಔಷಧ ಗುಣ; ಕಾಳುಮೆಣಸನಿಂದ ಎಷ್ಟೊಂದು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು ಗೊತ್ತಾ?
  16. ಚಿಕ್ಕಮಗಳೂರು: ಯುವಕನಿಗೆ ಕಾರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಟ್ವಿಸ್ಟ್; ಗೆಳೆಯನನ್ನೇ ಮುಗಿಸೋಕೆ ಫ್ರೆಂಡ್‌ ಸ್ಕೆಚ್
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.08.2023
  18. ಮಲೆ‌ನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ; ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ
  19. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?; ಒಣದ್ರಾಕ್ಷಿ ನೀರು ಕುಡಿದರೆ ಆರೋಗ್ಯಕ್ಕೆ ಪ್ರಯೋಜನ ಇದೆಯಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇