jio/ airtel: ಜಿಯೋ, ಏರ್‌ಟೆಲ್‌ನಿಂದ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ

jio/ airtel: ದೇಶದ ನಂಬ‌ರ್ ಒನ್ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ಕಂಪನಿಗಳು ಗ್ರಾಹಕರಿಗೆ ಸುಲಭವಾಗುವಂತೆ ಹೊಸ ರೀಚಾರ್ಜ್ ಪ್ಲಾನ್‌ ಬಿಡಗಡೆ ಮಾಡಿದೆ.


ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ


ಜಿಯೋ (jio):
458 ರೂಪಾಯಿ ಮತ್ತು 1,958 ರೂಪಾಯಿ ಪ್ಲಾನ್;
* 458 ರೂಪಾಯಿ ಪ್ಲಾನ್ 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು. ಈ ಪ್ಲಾನ್ ಅಲ್ಲಿ ಅನ್‌ಲಿಮಿಟೆಡ್ ಕರೆಗಳು ಮತ್ತು ಎಸ್‌ಎಂಎಸ್‌ಗಳನ್ನು ಹೊಂದಿದೆ
ಗ್ರಾಹಕರು ಯಾವುದೇ ನೆಟ್‌ವರ್ಕ್‌ಗೆ ದೇಶದಾದ್ಯಂತ ಅನ್‌ಲಿಮಿಟೆಡ್ ಕರೆ ಮಾಡಬಹುದಾಗಿದೆ. ಮತ್ತು ಗ್ರಾಹಕರು ಉಚಿತವಾಗಿ 1,000 ಎಸ್‌ಎಂಎಸ್‌(sms) ಗಳನ್ನು ಕಳುಹಿಸಬಹುದಾಗಿದೆ
*1,958 ರೂಪಾಯಿಯ ರೀಚಾರ್ಜ್ ಪ್ಲಾನ್ 365 ದಿನ (1 ವರ್ಷ) ವ್ಯಾಲಿಡಿಟಿಯನ್ನು ಹೊಂದಿದ್ದು,ಒಂದು ವರ್ಷದವರೆಗೆ ಯಾವುದೇ ನೆಟ್ವರ್ಕ್‌ಗೆ ದೇಶದಾದ್ಯಂತ ಅನ್‌ಲಿಮಿಟೆಡ್ ಕರೆ ಮಾಡಬಹುದು ಮತ್ತು 3,600 ಎಸ್‌ಎಂಎಸ್‌ (sms)ಗಳನ್ನು ಉಚಿತವಾಗಿ ಕಳುಹಿಸಬಹುದು
* ಈ ಎರಡು ರೀಚಾರ್ಜ್ ಪ್ಲಾನ್‌ ಗಳಲ್ಲಿ ಯಾವುದೇ ಡೇಟಾ ಪ್ಯಾಕ್‌ ಇರುವುದಿಲ್ಲ.

jio/ airtel: ಜಿಯೋ, ಏರ್‌ಟೆಲ್‌ನಿಂದ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ
jio/ airtel: ಜಿಯೋ, ಏರ್‌ಟೆಲ್‌ನಿಂದ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ

ಇದನ್ನೂ ಓದಿ: ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ!; ಇಲ್ಲಿದೆ ನೋಡಿ ಡಿಟೈಲ್ಸ್


ಏರ್‌ಟೆಲ್ (airtel):
509 ರೂಪಾಯಿ ಮತ್ತು 1,999 ರೂಗಳ ಪ್ಲಾನ್;
* ಏರ್‌ಟೆಲ್ 509 ರೂಪಾಯಿಯಲ್ಲಿ 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು. ಈ ಪ್ಲಾನ್‌ನಲ್ಲಿ ಯಾವುದೇ ನೆಟ್ವರ್ಕ್‌ಗೆ ಅನ್‌ಲಿಮಿಟೆಡ್ ಕರೆ ಮಾಡಬಹುದಾಗಿದೆ ಮತ್ತು ಉಚಿತವಾಗಿ 900 ಎಸ್‌ಎಂಎಸ್(sms) ಕಳುಹಿಸಬಹುದು
* 1,999 ರೂಪಾಯಿ ರೀಚಾರ್ಜ್ ಪ್ಲಾನ್ 365 ದಿನ(1ವರ್ಷ) ವ್ಯಾಲಿಡಿಟಿಯನ್ನು ಹೊಂದಿದೆ
ಯಾವುದೇ ನೆಟ್‌ವರ್ಕ್‌ಗೆ ದೇಶದಾದ್ಯಂತ ಅನ್‌ಲಿಮಿಟೆಡ್ ಕರೆ ಮಾಡಬಹುದಾಗಿದೆ. ಮತ್ತು 300 ಎಸ್‌ಎಂಎಸ್ (sms) ಉಚಿತವಾಗಿ ನೀಡಲಾಗಿದೆ
* ಈ ಎರಡು ರೀಚಾರ್ಜ್ ಪ್ಲಾನ್‌ ಗಳಲ್ಲಿ ಯಾವುದೇ ಡೇಟಾ ಪ್ಯಾಕ್‌ ಇರುವುದಿಲ್ಲ.


ಇದನ್ನೂ ಓದಿ:  ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು


 

jio/ airtel: ಜಿಯೋ, ಏರ್‌ಟೆಲ್‌ನಿಂದ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ
jio/ airtel: ಜಿಯೋ, ಏರ್‌ಟೆಲ್‌ನಿಂದ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ