Jio Company Offer: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಜಿಯೋ ಕಂಪನಿಯ ಮಾಲೀಕರಾದ ಅಂಬಾನಿಯವರ ಹುಟ್ಟುಹಬ್ಬದ ನಿಮಿತ್ತ ಜಿಯೋ ಕಂಪನಿಯು ಎಲ್ಲಾ ಭಾರತದ ಬಳಕೆದಾರರಿಗೆ 28 ದಿನಗಳ ಫ್ರೀ ರಿಚಾರ್ಜ್ ಆಫರ್ ನೀಡಿದ್ದಾರೆ. ಅದನ್ನು ಪಡೆಯಲು ಮೆಸೇಜ್ ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಎಂಬ ಮಾಹಿತಿ ಹರಿದಾಡುತ್ತಿದ್ದು, ಇದು ನೈಜವಾದ ಮಾಹಿತಿಯಲ್ಲ ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಪೋಲಿಸ್ ಇಲಾಖೆ ಜನರಲ್ಲಿ ಮನವಿ ಮಾಡಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಅಕ್ರಮ ಭೂ ಮಂಜೂರು ರೂವಾರಿ ಉಮೇಶ್ ಅಮಾನತು
ಹೌದು, ಅಂಬಾನಿಯವರ ಹುಟ್ಟುಹಬ್ಬದ ನಿಮಿತ್ತ ಆಫರ್ ಬಿಡುಗಡೆ (Jio Company Offer:) ಮಾಡಿದ್ದು, ಮೆಸೇಜ್ ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ ಎಂಬ ವಾಟ್ಸಾಪ್ ಮೆಸೇಜ್ ಹರಿದಾಡುತ್ತಿದೆ. ಯಾರೂ ಕೂಡ ಇಂತಹ ಮೆಸೇಜ್ ಗೆ ಸ್ಪಂದನೆ ನೀಡಬಾರದು ಎಂದು ಮನವಿ ಮಾಡಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಶೃಂಗೇರಿ: ವರಮಹಾಲಕ್ಷ್ಮಿ ಹಬ್ಬದಂದು ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ; ವಿಶೇಷ ಕ್ಷಣಕ್ಕೆ ಸಾಕ್ಷಿಯಾಯ್ತು ಶೃಂಗೇರಿ ಪೊಲೀಸ್ ಠಾಣೆ
- ಕಳಸ: ವೃದ್ಧನ ಮೇಲೆ ಕಾಡುಕೋಣ ಅಟ್ಯಾಕ್ – ವಿಡಿಯೋ ನೋಡಿ
- ನಿರುದ್ಯೋಗಿಗಳಿಗೆ ಭರ್ಜರಿ ಉದ್ಯೋಗ ಆಫರ್; ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಇದೊಂದು ಮೋಸದ ಜಾಲವಾಗಿದ್ದು, ನೀವು ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಅವರು ಸದರಿ ಮೆಸೇಜ್ ಅನ್ನು 10 ಜನರಿಗೆ ಫಾರ್ವರ್ಡ್ ಮಾಡಲು ತಿಳಿಸಿ ನಂತರ ಒಂದು ಆ್ಯಪ್ ನ್ನು ಇನ್ಸ್ಟಾಲ್ ಮಾಡಲು ತಿಳಿಸುತ್ತಾರೆ. ಅದರಿಂದ ನಿಮ್ಮ ಮಾಹಿತಿ ಹಾಗೂ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಈ ತರದ ಮೋಸದ ಜಾಲದಿಂದ ಜಾಗೃತರಾಗಿರಿ.
ಇದನ್ನೂ ಓದಿ; ಚಿಕ್ಕಮಗಳೂರು: ಮೋದಿ ಭೇಟಿ ವೇಳೆ, ಬಿಜೆಪಿ ಶಾಸಕರ ಬಗ್ಗೆ ಟ್ವಿಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ ಸಿ.ಟಿ ರವಿ ಹೇಳಿದ್ದೇನು?
ಯಾವುದೇ ಸೈಬರ್ ದೂರುಗಳಿಗೆ www.cybercrime.gov.in ಬೇಟಿ ನೀಡಿ ಅಥವಾ 1930 ಗೆ ಕರೆ ಮಾಡಿ.
ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?; ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ
- ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 25-08-2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.08.2023
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಶಾಲೆಗೆ ಬಾರದ ಮುಖ್ಯಶಿಕ್ಷಕರು, ಮಕ್ಕಳ ವಿದ್ಯಾಭ್ಯಾಸ ಕುಂಠಿತ. ಗ್ರಾಮಸ್ಥರ ಪ್ರತಿಭಟನೆ
- ಚಿಕ್ಕಮಗಳೂರು: ಅಕ್ರಮ ಭೂ ಮಂಜೂರು ರೂವಾರಿ ಉಮೇಶ್ ಅಮಾನತು
- ಶೃಂಗೇರಿ: ವರಮಹಾಲಕ್ಷ್ಮಿ ಹಬ್ಬದಂದು ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ; ವಿಶೇಷ ಕ್ಷಣಕ್ಕೆ ಸಾಕ್ಷಿಯಾಯ್ತು ಶೃಂಗೇರಿ ಪೊಲೀಸ್ ಠಾಣೆ
- ಕಳಸ: ವೃದ್ಧನ ಮೇಲೆ ಕಾಡುಕೋಣ ಅಟ್ಯಾಕ್ – ವಿಡಿಯೋ ನೋಡಿ
- ಆಲ್ದೂರು: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯ ಬಂಧನ
- ಚಿಕ್ಕಮಗಳೂರು: ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯ; ಮೇಗುಂದಾ ವ್ಯಾಪ್ತಿಯ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ, ಎಂಎಸ್‌ಐಎಲ್‌ಗೆ ವಿರೋಧ
- ಅತಿವೃಷ್ಟಿ ಪರಿಹಾರಕ್ಕೆ ಶೃಂಗೇರಿ ಕ್ಷೇತ್ರಕ್ಕೆ 4 ಕೋಟಿ ರೂ ಬಿಡುಗಡೆ; ಶಾಸಕ ಟಿ.ಡಿ ರಾಜೇಗೌಡ ಹೇಳಿಕೆ
- ನಿರುದ್ಯೋಗಿಗಳಿಗೆ ಭರ್ಜರಿ ಉದ್ಯೋಗ ಆಫರ್; ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
- ಚಿಕ್ಕಮಗಳೂರು: ಮೋದಿ ಭೇಟಿ ವೇಳೆ, ಬಿಜೆಪಿ ಶಾಸಕರ ಬಗ್ಗೆ ಟ್ವಿಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ ಸಿ.ಟಿ ರವಿ ಹೇಳಿದ್ದೇನು?
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-26.08.2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply