JIO OFFER: ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್

JIO OFFER: ಗಣರಾಜ್ಯೋತ್ಸವಕ್ಕೆ ಜಿಯೋದ ಗ್ರಾಹಕರಿಗೆ ಬಂಪರ್ ಆಫರ್ ಅನ್ನು ನೀಡಲಾಗಿದ್ದು, ಗ್ರಾಹಕರು ರೀಚಾರ್ಜ್ ಮಾಡುವ ಮೂಲಕ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗಳನ್ನು ಗೆಲ್ಲುವ ಅವಕಾಶ ನೀಡಲಾಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ

2999 ರೂಪಾಯಿ ರಿಚಾರ್ಜ್ ಮಾಡಿ ಕೂಪನ್ ಗೆಲ್ಲಿ:
ಈ ಆಫರ್ ಅಡಿಯಲ್ಲಿ 2999 ರೂಪಾಯಿಗೆ ರೀಚಾರ್ಜ್ ಮಾಡಿದರೆ ಗ್ರಾಹಕರು ರೂ. 3 ಸಾವಿರಕ್ಕಿಂತಲೂ ಹೆಚ್ಚಿನ ಮೌಲ್ಯದ ಕೂಪನ್ ಗಳನ್ನು ಪಡೆಯುತ್ತಾರೆ. ಈ ಕೂಪನ್ ಗಳನ್ನು ಶಾಪಿಂಗ್, ಪ್ರಯಾಣ ಮತ್ತು ಆಹಾರದ ಬಿಲ್ ಗಳನ್ನು ಪಾವತಿಸಲು ಬಳಸಬಹುದು.

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?

ಜಿಯೋ ಅಷ್ಟೇ ಅಲ್ಲದೆ ಈ ಬ್ರ‍್ಯಾಂಡ್ ನಿಂದಲೂ ಸಿಗಲಿದೆ ಆಫರ್:(JIO OFFER: ) 
ಗ್ರಾಹಕರು ಅಜಿಯೋ ಅಪ್ಲಿಕೇಷನ್ ನಿಂದ ಕನಿಷ್ಠ 2499 ರೂಪಾಯಿ ಮೌಲ್ಯದ ಖರೀದಿಯನ್ನು ಮಾಡಿದರೆ ಅದರ ಮೇಲೆ 500 ರೂಪಾಯಿಯ ರಿಯಾಯಿತಿಯನ್ನು ಪಡೆಯುತ್ತಾರೆ. ಅಲ್ಲದೆ, ಗ್ರಾಹಕರು ‘ಟಿರಾ’ದಿಂದ ಸೌಂದರ್ಯ ಉತ್ಪನ್ನಗಳನ್ನು ಖರೀದಿಸಲು ಶೇ 30ರಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ. ಇದು ಗರಿಷ್ಠ 1000 ರೂಪಾಯಿ ದೊರೆಯುತ್ತದೆ. ರಿಲಯನ್ಸ್ ಡಿಜಿಟಲ್ ನಿಂದ ಕನಿಷ್ಠ 5000 ರೂಪಾಯಿಗಳ ಖರೀದಿಗೆ ಶೇ 10ರಷ್ಟು ರಿಯಾಯಿತಿ ಲಭ್ಯವಿರುತ್ತದೆ, ರಿಲಯನ್ಸ್ ಡಿಜಿಟಲ್ ನಲ್ಲಿ ಗರಿಷ್ಠ ರಿಯಾಯಿತಿ ಮಿತಿ 10,000 ರೂಪಾಯಿಗಳಿಗೆ ಸೀಮಿತವಾಗಿದೆ.

ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ

ವಿಮಾನ ಟಿಕೆಟ್ ಬುಕ್ಕಿಂಗ್ ಮೇಲೂ ರಿಯಾಯಿತಿ:
ಇಕ್ಸಿಗೋ ಮೂಲಕ ವಿಮಾನ ಟಿಕೆಟ್ ಗಳನ್ನು ಕಾಯ್ದಿರಿಸಿದರೆ ರೂ. 1500ರ ವರೆಗೆ ರಿಯಾಯಿತಿ ಪಡೆಯಬಹುದು. ಒಬ್ಬ ಪ್ರಯಾಣಿಕರಿಗೆ 500 ರೂ., ಇಬ್ಬರು ಪ್ರಯಾಣಿಕರಿಗೆ 1000 ರೂ. ಅಂತೆಯೇ ಮೂವರು ಪ್ರಯಾಣಿಕರಿಗೆ 1500 ರೂ.ಗಳ ರಿಯಾಯಿತಿಯನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?

ಆಹಾರ ಅಪ್ಲಿಕೇಷನ್ ಗೂ ಇದೆ ಆಫರ್:(JIO OFFER: ) 
ಸ್ವಿಗ್ಗಿ ಅಪ್ಲಿಕೇಷನ್ ಮೂಲಕ ಆಹಾರವನ್ನು ಬುಕ್ ಮಾಡುವ ಮೂಲಕ ಆಹಾರಪ್ರಿಯರು 125 ರೂಪಾಯಿಗಳವರೆಗೆ ರಿಯಾಯಿತಿಯನ್ನು ಪಡೆಯಬಹುದು. ಆದರೆ ಆರ್ಡರ್ ಕನಿಷ್ಠ 299 ರೂ.ಗೆ ಮಾಡಬೇಕಾಗುತ್ತದೆ.

JIO OFFER: ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್
JIO OFFER: ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್

ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಇಲ್ಲಿಯವರೆಗೆ ಮಾತ್ರ ಅವಕಾಶ:
ಗ್ರಾಹಕರು ಜಿಯೋ ಯೋಜನೆಯನ್ನು ರೀಚಾರ್ಜ್ ಮಾಡಿದ ಮೇಲೆ ಅವರು ಸ್ವೀಕರಿಸುವ ಕೂಪನ್ ಗಳು ತಕ್ಷಣವೇ ಮೈ ಜಿಯೋ ಅಪ್ಲಿಕೇಷನ್ ನಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಅಂದ ಹಾಗೆ ಈ ಆಫರ್ ಅನ್ನು ಜನವರಿ 31ರ ವರೆಗೆ ಮಾತ್ರ ಪಡೆಯಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇