JK Tyre: ಪಿಯುಸಿ ಪಾಸ್‌ ಆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್

JK Tyre: ಜೆಕೆ ಟಯರ್ ಅಂಡ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ವತಿಯಿಂದ ತಾಂತ್ರಿಕ ಅಥವಾ ತಾಂತ್ರಿಕೇತರ ಅಂಡರ್ಗ್ರಾಜುಯೇಟ್ ಅಥವಾ ಡಿಪ್ಲೊಮಾ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಭಾರೀ ವಾಹನ ಚಾಲಕರ ಹೆಣ್ಣುಮಕ್ಕಳಿಂದ ಅರ್ಜಿ ಸಲ್ಲಿಕೆ ಆರಂಭಿಸಿದೆ.


ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್‌ ಮಾಡ್ಡೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು;
* ತಾಂತ್ರಿಕ ಅಥವಾ ತಾಂತ್ರಿಕೇತರ ಅಂಡರ್ಗ್ರಾಜುಯೇಟ್ ಅಥವಾ ಡಿಪ್ಲೊಮಾ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವಂತಹ ಮತ್ತು ಭಾರೀ ವಾಹನ ಚಾಲಕರ ಹೆಣ್ಣುಮಕ್ಕಳಾಗಿರುವಂತಹ ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ
* ವಿದ್ಯಾರ್ಥಿಗಳು ತಮ್ಮ ಹಿಂದಿನ ಶಕ್ಷಣಿಕ ವರ್ಷದಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿರಬೇಕು
* ಕುಟುಂಬದ ವಾರ್ಷಿಕ ಆದಾಯವು ರೂ 5,00,000ಕ್ಕಿಂ ತ ಕಡಿಮೆ ಅಥವಾ ಸಮನಾಗಿರಬೇಕು
* ವಿದ್ಯಾರ್ಥಿಗಳು ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ್, ಕರ್ನಾಟಕ ಅಥವಾ ತಮಿಳುನಾಡು ರಾಜ್ಯಗಳ ನಿವಾಸಿಗಳಾಗಿರಬೇಕು.


ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್‌ ಮಾಡುವ ವಿಧಾನ ಇಲ್ಲಿದೆ…


ಎಷ್ಷು ಸ್ಕಾಲರ್ಶಿಪ್ ಲಭ್ಯ:
• ತಾಂತ್ರಿಕ ಅಂಡರ್ಗ್ರಾಜುಯೇಟ್ ಕೋರ್ಸ್ಗಳು: 25,000 ರೂ
• ತಾಂತ್ರಿಕೇತರ ಅಂಡರ್ಗ್ರಾಜುಯೇಟ್ ಕೋರ್ಸ್ಗಳು: 15,000 ರೂ
• ಡಿಪ್ಲೊಮಾ ಕೋರ್ಸ್ಗಳು: 15,000 ರೂ.


ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ; ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?


ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಲೆಗಳು;
* ಆಧಾರ್ ಕಾರ್ಡ್
* ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
* ಕಾಲೇಜು ಪ್ರವೇಶ ಪತ್ರ
* ಹಿಂದಿನ ವರ್ಷದ ಅಂಕಪಟ್ಟಿ
* ಶೈಕ್ಷಣಿಕ ವರ್ಷದ ಶುಲ್ಕ ರಚನೆಯೊಂದಿಗೆ ಶೈಕ್ಷಣಿಕ ವೆಚ್ಚಗಳಿಗೆ (ಬೋಧನಾ ಶುಲ್ಕಗಳು, ಹಾಸ್ಟೆಲ್ ಶುಲ್ಕಗಳು, ಪುಸ್ತಕಗಳು, ಇತ್ಯಾದಿ) ಪಾವತಿ ರಸೀದಿಗಳು
* ಶೈಕ್ಷಣಿಕ ವರ್ಷದಲ್ಲಿ ಅರ್ಜಿದಾರರು ಮಾಡಿದ ಒಟ್ಟು ಶುಲ್ಕಗಳು/ವೆಚ್ಚಗಳನ್ನು ತಿಳಿಸುವ ಕಾಲೇಜಿನಿಂದ ಉತ್ತಮ ಪತ್ರ
* 10 ನೇ ತರಗತಿ ಮತ್ತು 12 ನೇ ತರಗತಿ ಅಂಕ ಪಟ್ಟಿ
* ಕುಟುಂಬದ ಆದಾಯದ ದಾಖಲೆ
* ಬ್ಯಾಂಕ್ ಪಾಸ್ಬುಕ್


ಇದನ್ನೂ ಓದಿ:  ಬಿಎಡ್ ವಿದ್ಯಾರ್ಥಿಗಳ ಗಮನಕ್ಕೆಸರ್ಕಾರದಿಂದ ಮಹತ್ವದ ಆದೇಶ


ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/JKTS1 ಈ ವೆಬ್‌ ಸೈಟ್‌ ಗೆ ಬೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.

JK Tyre: ಪಿಯುಸಿ ಪಾಸ್‌ ಆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್
JK Tyre: ಪಿಯುಸಿ ಪಾಸ್‌ ಆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್

ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ ಯಾವಾಗ?
15-02-2025


ಇದನ್ನೂ ಓದಿ: 5,000 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ