JN Tata: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

JN Tata: ಜೆ. ಎನ್. ಟಾಟಾ ಎಂಡೋಮೆಂಟ್, ಸ್ನಾತಕೋತ್ತರ ಉನ್ನತ ಶಿಕ್ಷಣ ಅಧ್ಯಯನ ನಡೆಸಲು ಯೋಜಿಸಿರುವ ಭಾರತೀಯ ವಿದ್ಯಾರ್ಥಿಗಳಿಗೆ ಲೋನ್ ಸ್ಕಾಲರ್ಶಿಪ್ ಅರ್ಜಿಗಳನ್ನು ನೀಡುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: BEL ನಿಂದ 350 ಹುದ್ದೆಗೆ ಅರ್ಜಿ ಆಹ್ವಾನ; ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಯಾರು ಅರ್ಹರು?
• ಕನಿಷ್ಠ ಒಂದು ಅಂಡರ್ಗ್ರಾಜುಯೇಟ್ ಪದವಿಯನ್ನು ಪೂರ್ಣಗೊಳಿಸಿರುವ ಅಥವಾ ಭಾರತದ ಯಾವುದೇ ಮಾನ್ಯ ವಿಶ್ವವಿದ್ಯಾಲಯ/ಕಾಲೇಜು/ಸಂಸ್ಥೆಯಲ್ಲಿ ಯಾವುದೇ ಅಂಡರ್ಗ್ರಾಜುಯೇಟ್ ಕಾರ್ಯಕ್ರಮದ ಕೊನೆಯ ವರ್ಷದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿದೆ.
• ಅಭ್ಯರ್ಥಿಗಳು ವಿದೇಶದಲ್ಲಿ ಸ್ನಾತಕೋತ್ತರ / ಡಾಕ್ಟರಲ್ / ಪೋಸ್ಟ್ ಡಾಕ್ಟರಲ್ ಅಧ್ಯಯನವನ್ನು ಮುಂದುವರಿಸುವ ಇಚ್ಚೆ ಉಳ್ಳವರಾಗಿರಬೇಕು.
• ಅಭ್ಯರ್ಥಿಗಳು ದಾಖಲಾಗಿರುವ ಕೋರ್ಸ್ಗಳು ಗ್ರಾಜುಯೇಟ್ ಪ್ರೋಗ್ರಾಂ (ಭಾರತೀಯ ಪರಿಭಾಷೆಯಲ್ಲಿ ಪೋಸ್ಟ್-ಗ್ರಾಜುಯೇಟ್ ಪ್ರೋಗ್ರಾಂ) ಎಂದು ಮಾನ್ಯವಾದವು ಆಗಿರಬೇಕು.
• ಈಗಾಗಲೇ ಸ್ನಾತಕೋತ್ತರ ಪೋಸ್ಟ್-ಗ್ರಾಜುಯೇಟ್ ಅಧ್ಯಯನ ನಡೆಸುತ್ತಿರುವ, ತಮ್ಮ 1ನೇ ವರ್ಷದ ಕೊನೆಯಲ್ಲಿರುವ ಅಥವಾ 2ನೇ ವರ್ಷದ ಪ್ರಾರಂಭದಲ್ಲಿರುವಂತಹ, ಲೋನ್ ಸ್ಕಾಲರ್ಶಿಪ್ ನೀಡುವ ಸಮಯದಲ್ಲಿ ಸಾಮಾನ್ಯವಾಗಿ ಯಾವುದೇ ಕ್ಯಾಲೆಂಡರ್ ವರ್ಷದ ಜುಲೈಯಲ್ಲಿ, ಕನಿಷ್ಠ ಒಂದು ಸಂಪೂರ್ಣ ಶೈಕ್ಷಣಿಕ ವರ್ಷ (12 ತಿಂಗಳು) ಪೂರ್ಣಗೊಳ್ಳಲು ಬಾಕಿ ಉಳಿದಿರುವಂತಹ ಅರ್ಜಿದಾರರು ಅರ್ಹರಾಗಿರುತ್ತಾರೆ.
• ಅರ್ಜಿದಾರರು ತಮ್ಮ ಅಂಡರ್ಗ್ರಾಜುಯೇಟ್ ಅಥವಾ ಪೋಸ್ಟ್-ಗ್ರಾಜುಯೇಟ್ ಅಧ್ಯಯನದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
• ಅಭ್ಯರ್ಥಿಗಳು 2025ರ ಜೂನ್ 30ಕ್ಕೆ 45ಕ್ಕಿಂತ ಹೆಚ್ಚು ವರ್ಷ ವಯಸ್ಸಿನವರಾಗಿರಬಾರದು.


ಇದನ್ನೂ ಓದಿ:  ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?


(JN Tata)ಎಷ್ಷು ಸ್ಕಾಲರ್ಶಿಪ್ ಲಭ್ಯ:
10 ಲಕ್ಷದ ವರೆಗೂ ಲಭ್ಯ


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ಶಿಪ್! ಈ ರೀತಿ ಮಾಡಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಹಾಗೂ ಅಸಕ್ತ ವಿದ್ಯಾರ್ಥಿಗಳು www.b4s.in/nwmd/JNT9 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್‌ ಮಾಡಿ…


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
07-03-2025

JN Tata: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್
JN Tata: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

ಇದನ್ನೂ ಓದಿ:  ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ