(Jnanasudha) ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು ಎಂ.ಬಿ.ಬಿ.ಎಸ್. ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು ವರ್ಷದ ಸಂಪೂರ್ಣ ಉಚಿತ ಅಥವಾ ಶೇ. 50 ಶುಲ್ಕ ವಿನಾಯಿತಿಯೊಂದಿಗೆ ನೀಟ್ ಲಾಂಗ್ ಟರ್ಮ್ ತರಬೇತಿಯನ್ನು ನೀಡುವುದಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ನೀಟ್ 2022ರಲ್ಲಿ 107 ವಿದ್ಯಾರ್ಥಿಗಳು ಹಾಗೂ ನೀಟ್ 2023ರಲ್ಲಿ 108 ವಿದ್ಯಾರ್ಥಿಗಳು ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಎಂ.ಬಿ.ಬಿ.ಎಸ್. ಸೀಟು ಪಡೆದಿರುವುದು ಗಮನಾರ್ಹವಾಗಿದೆ.
ಇದನ್ನೂ ಓದಿ: SSLC ಪಾಸಾದವರಿಗೆ ಬಂಪರ್ ಜಾಬ್ ಆಫರ್; ಈ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ
ನೀಟ್ ಲಾಂಗ್‌ಟರ್ಮ್‌ಗೆ ದಾಖಲಾತಿ ಬಯಸುವ ಆಸಕ್ತ ವಿದ್ಯಾರ್ಥಿಗಳು WWW.JNANASUDHA.COM ಗೆ ಲಾಗಿನ್ ಆಗಿ ಹೆಸರು ನೊಂದಾಯಿಸಿಕೊಳ್ಳಬಹುದು. ಮೊದಲು ನೊಂದಾಯಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: ಮಹಿಳೆಯರಿಗೆ ಗುಡ್ ನ್ಯೂಸ್!; ಇಂಥವರಿಗೆ ಸಿಗುತ್ತೆ ಪ್ರತಿ ತಿಂಗಳು 800 ರೂಪಾಯಿ ಉಚಿತ
ಹೆಚ್ಚಿನ ಮಾಹಿತಿಗಾಗಿ 8762295555, 8147454891 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply