JNCASR: ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿ

(JNCASR) ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ


ಹುದ್ದೆಯ ವಿವರ:
ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-I

ಹುದ್ದೆಯ ಸಂಖ್ಯೆ:
01


ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ


ಉದ್ಯೋಗ ಸ್ಥಳ:
ಬೆಂಗಳೂರು

ವಿದ್ಯಾರ್ಹತೆ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಬಿಪಿಎಲ್‌, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್; ಅನ್ನಭಾಗ್ಯ ನಗದು ವರ್ಗಾವಣೆ ಸ್ಥಗಿತ


ವಯೋಮಿತಿ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
56,000

ಆಯ್ಕೆ ಪ್ರಕ್ರಿಯೆ:
* ತಾಂತ್ರಿಕ ಚರ್ಚೆ
* ವೈಯಕ್ತಿಕ ಸಂವಹನ
* ಸಂದರ್ಶನ


ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್


ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hivaidslaboratory@gmail.com ಗೆ ಕಳುಹಿಸಬೇಕು.

ಇ-ಮೇಲ್ ಕಳುಹಿಸಲು ಕೊನೆಯ ದಿನ:
ಮೇ 28, 2024

JNCASR: ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿ
JNCASR: ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ: ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ