Tuesday, November 28, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 07-07-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 07-07-2023

  1. ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ
  2. ಚಿಕ್ಕಮಗಳೂರು: ಮಳೆಯ ಅಬ್ಬರ; ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಭದ್ರಾ ನದಿ
  3. ಕೊಪ್ಪ: ವಾಟ್ಸಪ್ ವಿಡಿಯೋ ಕಾಲ್ ನಲ್ಲಿ ಅಶ್ಲೀಲ ಚಿತ್ರ ಸೆರೆಹಿಡಿದು ಶೇರ್ ಮಾಡಿದ ಆರೋಪ; ಆರೋಪಿ ನ್ಯಾಯಾಂಗ ಬಂಧನಕ್ಕೆ
  4. ಚಿಕ್ಕಮಗಳೂರು/ಶೃಂಗೇರಿ: ಮಲೆನಾಡಿನಲ್ಲಿ ಗಾಳಿ ಮಳೆಯ ಆರ್ಭಟ: ಧರೆಗುರುಳಿದ ವಿದ್ಯುತ್ ಕಂಬ, ಮನೆ ಮೇಲೆ ಬಿದ್ದ ಮರ
  5. ಚಿಕ್ಕಮಗಳೂರು: ಚಾಕು ಇರಿತ ಪ್ರಕರಣ, ವಿಘ್ನೇಶ್ ಸ್ಥಿತಿ ಗಂಭೀರ
  6. ಕುವೆಂಪು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ; ಬೇಡಿಕೆ ಈಡೇರಿಸುವಂತೆ ಆಗ್ರಹ
  7. ಒಂದು ಯುನಿಟ್ ನಲ್ಲೇ 20 ಸಾವಿರ ಗಳಿಸಬಹುದು.. ಕೆಲಸದವರ ಅಗತ್ಯವೂ ಇಲ್ಲ
  8. ಮಾರುಕಟ್ಟೆಯಲ್ಲಿ ಇಂದು ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? 06.07.2023
  9. ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಆಯ್ದ ಭಾಗದ ಶಾಲೆಗಳಿಗೆ ನಾಳೆ ರಜೆ ಘೋಷಣೆ
  10. ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ
  11. ಚಿಕ್ಕಮಗಳೂರು: ಜಿಲ್ಲಾ ಕಂದಾಯ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ದ್ವಿತೀಯದರ್ಜೆ ಸಹಾಯಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ವರ್ಗಾವಣೆ
  12. ಚಿಕ್ಕಮಗಳೂರು: ಮನೆ ಮುಂದೆ ಕುಸಿದ ಧರೆ
  13. ಸಿದ್ದು ಲೆಕ್ಕ – ಬಜೆಟ್ ನ ಎಲ್ಲಾ ಪ್ರಮುಖ ಅಂಶಗಳನ್ನು ಸಿಂಪಲ್ಲಾಗಿ ಓದಿ
  14. ಚಿಕ್ಕಮಗಳೂರು: ಧಾರಾಕಾರ ಮಳೆಗೆ ಕುಸಿದ ರಸ್ತೆ
  15. ಮೂಡಿಗೆರೆ: ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ
  16. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 07-07-2023
  17. ಮಾರುಕಟ್ಟೆಯಲ್ಲಿ ಇಂದು ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? 07.07.2023

Most Popular

Recent Comments