Monday, December 11, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 14-07-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 14-07-2023

Short bullet news; 1. ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಖಾತೆಗೆ ಹಣ ಜಮಾ;ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಅಂದ್ರೆ ಸಿಗಲ್ಲ ಈ ಆಫರ್

  1. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಕನ್ನಡದ ನ್ಯೂಸ್ ಚಾನೆಲ್ ನಲ್ಲಿ ಕಾಣಿಸಿಕೊಂಡ ai ಆ್ಯಂಕರ್
  2. ರಘು ಸಕಲೇಶಪುರ ಸೇರಿದಂತೆ ಮೂರು ಜನರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ
  3. ಚಿಕ್ಕಮಗಳೂರಿನಲ್ಲಿ ಹ್ಯುಂಡೈ ಎಕ್ಸ್ಟರ್ ಕಾರು ಲಾಂಚ್
  4. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-13.07.2023
  5. ಅನ್ನ ಭಾಗ್ಯ ಯೋಜನೆ:ಅಕ್ಕಿ ಜೊತೆ ನಿಮಗೂ ಹಣ ಬಂತಾ?.ಇನ್ನೂ ಬಂದಿಲ್ವಾ;ನಿಮ್ಮ ಮೊಬೈಲ್ ನಲ್ಲೆ ಚೆಕ್ ಮಾಡಿ?
  6. ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 13-07-2023
  7. ಚಿಕ್ಕಮಗಳೂರು ಜಿಲ್ಲೆಯ ಹವಾಮಾನ ವರದಿ-12.07.2023; ನಿಮ್ಮ ತಾಲೂಕಿನಲ್ಲಿ ಎಷ್ಟು ಮಳೆ ಆಗಿದೆ ಎಂದು ಇಲ್ಲಿ ತಿಳಿಯಿರಿ..
  8. ಚಿಕ್ಕಮಗಳೂರು ಜಿಲ್ಲೆಯ ಹವಾಮಾನ ವರದಿ-13.07.2023;ನಿಮ್ಮ ತಾಲೂಕಿನಲ್ಲಿ ಎಷ್ಟು ಮಳೆ ಆಗಿದೆ ಎಂದು ಇಲ್ಲಿ ತಿಳಿಯಿರಿ..
  9. ತಂತಿ ಬೇಲಿಯಲ್ಲಿ ಸಿಲುಕಿ ಚಿರತೆಯ ನರಳಾಟ;ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು
  10. Indian Army Rally: ಉಡುಪಿಯಲ್ಲಿ ಜುಲೈ 17ಕ್ಕೆ ಸೇನಾ Agnipath Rally, 7000ಕ್ಕೂ ಅಧಿಕ ಮಂದಿ ನೋಂದಣಿ; ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
  11. ಚಿಕ್ಕಮಗಳೂರಿಂದ ಬೆಂಗಳೂರಿಗೆ ಆಟೋದಲ್ಲೇ ತೆರಳಿ ಶಿವಣ್ಣನಿಗೆ ಮುತ್ತಿಟ್ಟ ಕಾಫಿನಾಡು ಚಂದು; ಮೊದಲ ಬಾರಿಗೆ ತಂದೆಯ ಬಗ್ಗೆ ಮಾತನಾಡಿದ ಪುತ್ರನಿಗೆ ಇರೋದು ಅದೊಂದೇ ಆಸೆಯಂತೆ
  12. ಕೊಪ್ಪ/ಶೃಂಗೇರಿ: ಕಿಟಕಿ ಗಾಜು ಒಡೆದು ಕಳ್ಳತನಕ್ಕೆ ಯತ್ನ: ದೂರು ದಾಖಲು
  13. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.07.2023
  14. ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ; ಚಂದ್ರಯಾನ-3 ಉಡಾವಣೆ ಯಶಸ್ವಿ
  15. Arecanut Price: 14 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

Most Popular

Recent Comments