Sunday, December 3, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 02-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 02-06-2023

  1. ಸರ್ಕಾರಿ ಆಸ್ಪತ್ರೆ ವೈದ್ಯ ಬರುವಾಗಲೇ ಚಿತ್ತಾಲ್ ಪತ್ತಾಲ್!
  2. ಚಿಕ್ಕಮಗಳೂರಿನ ಹೋಂ ಸ್ಟೇ ಮೇಲೆ ಪೊಲೀಸ್ ದಾಳಿ; 25 ಜನ ವಶಕ್ಕೆ
  3. ನಕ್ಸಲರಿಗಿಂತ ಸಿ.ಟಿ ರವಿಯೇ ಡೇಂಜರ್; mlc ಭೋಜೇಗೌಡ ಹೀಗಂದಿದ್ಯಾಕೆ
  4. ಆಸ್ಪತ್ರೆಗೆ ಕುಡಿದು ಬಂದ ಪ್ರಕರಣ, ಡಾ. ಬಾಲಕೃಷ್ಣ ಸಸ್ಪೆಂಡ್ ಗೆ ಆರೋಗ್ಯ ಸಚಿವರ ಆದೇಶ
  5. ಕರೆಂಟ್ ಬಿಲ್ ಕಟ್ಟಿ ಎಂದಿದ್ದಕ್ಕೆ ಮೆಸ್ಕಾಂ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ
  6. pfi ಬ್ಯಾನ್ ಗೆ ಪ್ರತೀಕಾರ; ವಿಧ್ವಂಸಕ ಕೃತ್ಯಕ್ಕೆ ಮಲೆನಾಡಿನಲ್ಲೇ ನಡೆದಿತ್ತು ಸಂಚು
  7. ಭಾರೀ ಗಾಳಿ, ಮಳೆ; ಬೃಹತ್ ಗಾತ್ರದ ಮರ ಬಿದ್ದು ಮನೆ ಜಖಂ
  8. ಪ್ರಕರಣ ದಾಖಲಿಸಲು ಪೊಲೀಸರ ಹಿಂದೇಟು
  9. ಕಾಶ್ಮೀರದ ತೀತ್ವಾಲ್‌ನ ಶಾರದಾಂಬೆಗೆ ಶೃಂಗೇರಿ ಶ್ರೀಗಳಿಂದ ವಿಶೇಷ ಪೂಜೆ
  10. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಎ.ಎಸ್.ಪೊನ್ನಣ್ಣ ನೇಮಕ
  11. ಕ್ಷೇತ್ರದ ಮತದಾರರು ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ
  12. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು
  13. ಫೇಸ್‌ಬುಕ್ ಪರಿಚಯ: ಮಹಿಳೆಗೆ 6.50 ಲಕ್ಷ ವಂಚನೆ
  14. ಕೆರೆಗೆ ಉರುಳಿ ಬಿದ್ದ ನಾಟಾ ಸಾಗಿಸುತ್ತಿದ್ದ ಲಾರಿ

Most Popular

Recent Comments