Sunday, September 24, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 03-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 03-06-2023

  1. ಭಾರೀ ಗಾಳಿ, ಮಳೆ; ಬೃಹತ್ ಗಾತ್ರದ ಮರ ಬಿದ್ದು ಮನೆ ಜಖಂ
  2. ಪ್ರಕರಣ ದಾಖಲಿಸಲು ಪೊಲೀಸರ ಹಿಂದೇಟು
  3. ಕಾಶ್ಮೀರದ ತೀತ್ವಾಲ್‌ನ ಶಾರದಾಂಬೆಗೆ ಶೃಂಗೇರಿ ಶ್ರೀಗಳಿಂದ ವಿಶೇಷ ಪೂಜೆ
  4. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಎ.ಎಸ್.ಪೊನ್ನಣ್ಣ ನೇಮಕ
  5. ಕ್ಷೇತ್ರದ ಮತದಾರರು ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ
  6. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು
  7. ಫೇಸ್‌ಬುಕ್ ಪರಿಚಯ: ಮಹಿಳೆಗೆ 6.50 ಲಕ್ಷ ವಂಚನೆ
  8. ಕೆರೆಗೆ ಉರುಳಿ ಬಿದ್ದ ನಾಟಾ ಸಾಗಿಸುತ್ತಿದ್ದ ಲಾರಿ
  9. ಒಡಿಶಾ ರೈಲು ದುರಂತ: ಅಪಘಾತಕ್ಕೀಡಾದ ರೈಲಿನಲ್ಲಿದ್ದ ಕಳಸದ ಯುವಕ ಹೇಳಿದ್ದೇನು?
  10. ಕಾಂಗ್ರೆಸ್ ಕೊಟ್ಟ ಭರವಸೆ ಈಡೇರಿಸಿದ್ದಕ್ಕೆ ಸ್ವಾಗತ- ಸಿ.ಟಿ.ರವಿ
  11. ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಯುವಕರ ತಂಡದಿಂದ ಹಲ್ಲೆ
  12. 24 ಟನ್ ಏಕಬಳಕೆ ಪ್ಲಾಸ್ಟಿಕ್ ವಶಕ್ಕೆ
  13. ಒಡಿಶಾ ರೈಲು ದುರಂತ ಪ್ರಕರಣ; ಕೊಲ್ಕತ ತಲುಪಿದ ಕಳಸದ 110 ಪ್ರಯಾಣಿಕರು
  14. ಲಂಚಕ್ಕೆ ಬೇಡಿಕೆ; ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ
  15. ಶೃಂಗೇರಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ
  16. ‘ಮಾನವೀಯತೆ ಇಟ್ಕೊಂಡು ಕೆಲಸ ಮಾಡಿ, ಜನರಿಗೆ ತೊಂದ್ರೆ ಕೊಡಬೇಡಿ’

Most Popular

Recent Comments