Monday, December 11, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 06-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 06-06-2023

  1. ಬಾರ್ ಕ್ಯಾಷಿಯರ್ ನ ಬರ್ಬರ ಕೊಲೆ
  2. ಪೈಪ್ ಲೈನ್ ದುರಸ್ತಿ ಕಾಮಗಾರಿಯಿಂದ ತೊಂದರೆ: ಸ್ಥಳೀಯರ ಪ್ರತಿಭಟನೆ
  3. ಜಯನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ನಿಧನ
  4. ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು
  5. ತೋಟದ ಕೆರೆಯಲ್ಲಿ ಸಿಲುಕಿದ ಕಾಡಾನೆ
  6. ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು
  7. ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವು
  8. ಮಡಿಕೇರಿ: ಕಾಡುಕೋಣ ಮಾಂಸ ಸಾಗಾಟಕ್ಕೆ ಯತ್ನ
  9. ಶೃಂಗೇರಿ/ಕಾಶ್ಮೀರ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾರದಾಂಬೆ ದೇಗುಲ; ತಿತ್ವಾಲ್‌ನಲ್ಲಿರುವ ಶಾರದಾಂಬೆ ವಿಗ್ರಹಕ್ಕೆ ಶೃಂಗೇರಿ ಶ್ರೀಗಳಿಂದ ಪೂಜೆ
  10. ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ
  11. ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ, ಆರೋಪಿ ಕಾಲಿಗೆ ಗುಂಡೇಟು
  12. ಆಡಳಿತ ವ್ಯವಸ್ಥೆ ಸತ್ತು ದಶಕಗಳೇ ಕಳೆದಿದೆ?
  13. ಹಳದಿ ಎಲೆ ರೋಗದ ಬಗ್ಗೆ ವಿಜ್ಞಾನಿಗಳು ಹೇಳೋದೇನು..?
  14. ಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ
  15. ‘ಹೇಳಲು ಮಲೆನಾಡು, ನೋಡೋಕೆ ಎರಡು ಮರ ಕಾಣಿಸ್ತಿಲ್ಲ.. ಏನ್ ಕರ್ಮ ನಮ್ದು’
  16. ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
  17. ರಾಜಾಸೀಟ್​ ಉದ್ಯಾನದ ಸೆಕ್ಯೂರಿಟಿ ಗಾರ್ಡ್​ ಮೇಲೆ ವ್ಯಾಪಾರಸ್ಥನಿಂದ ಹಲ್ಲೆ
  18. ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು
  19. ಮಸೀದಿ, ದರ್ಗಾಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಚೋರ ಅಂದರ್
  20. ಕೊಳೆತ ಸ್ಥಿತಿಯಲ್ಲಿ ಆನೆಯ ದೇಹ ಪತ್ತೆ
  21. ತಾಯಿಯನ್ನೇ ಬಡಿಗೆಯಿಂದ ಹೊಡೆದು ಹತ್ಯೆ

Most Popular

Recent Comments