Sunday, September 24, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 07-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 07-06-2023

 1. ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ, ಆರೋಪಿ ಕಾಲಿಗೆ ಗುಂಡೇಟು
 2. ಆಡಳಿತ ವ್ಯವಸ್ಥೆ ಸತ್ತು ದಶಕಗಳೇ ಕಳೆದಿದೆ?
 3. ಹಳದಿ ಎಲೆ ರೋಗದ ಬಗ್ಗೆ ವಿಜ್ಞಾನಿಗಳು ಹೇಳೋದೇನು..?
 4. ಮಹಿಳೆ ಮೇಲೆ ಹುಲಿ ದಾಳಿ; ಗಂಭೀರ ಗಾಯ
 5. ‘ಹೇಳಲು ಮಲೆನಾಡು, ನೋಡೋಕೆ ಎರಡು ಮರ ಕಾಣಿಸ್ತಿಲ್ಲ.. ಏನ್ ಕರ್ಮ ನಮ್ದು’
 6. ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
 7. ರಾಜಾಸೀಟ್​ ಉದ್ಯಾನದ ಸೆಕ್ಯೂರಿಟಿ ಗಾರ್ಡ್​ ಮೇಲೆ ವ್ಯಾಪಾರಸ್ಥನಿಂದ ಹಲ್ಲೆ
 8. ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು
 9. ಮಸೀದಿ, ದರ್ಗಾಗಳಿಗೆ ಕನ್ನ ಹಾಕುತ್ತಿದ್ದ ಖತರ್ನಾಕ್ ಚೋರ ಅಂದರ್
 10. ಕೊಳೆತ ಸ್ಥಿತಿಯಲ್ಲಿ ಆನೆಯ ದೇಹ ಪತ್ತೆ
 11. ತಾಯಿಯನ್ನೇ ಬಡಿಗೆಯಿಂದ ಹೊಡೆದು ಹತ್ಯೆ
 12. ದುಬಾರಿ ಬೆಲೆಯ ಮಾದಕ ವಸ್ತು ಮಾರಾಟ: ಆರೋಪಿ ಬಂಧನ
 13. ಪ್ರಭಾವಿ ಹುದ್ದೆ ಬಳಸಿಕೊಂಡು ಜೀವರಾಜ್ ನಡೆಸಿದ ನಂಜಿನ ರಾಜಕಾರಣದಿಂದಾಗಿ ಕ್ಷೇತ್ರದಲ್ಲಿ ಈ ಹಿಂದೆ ಅಭಿವೃದ್ಧಿ ಮಾಡಲಾಗಿರಲಿಲ್ಲ
 14. ಕುಸಿದು ಬಿದ್ದು ವ್ಯಕ್ತಿ ಸಾವು; ಬ್ಯಾಟರಿ ಲೈಟ್‌ನಲ್ಲಿ ಮರಣೋತ್ತರ ಪರೀಕ್ಷೆ
 15. ವಿವಿಧೆಡೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಮಾಲುಗಳ ಸಮೇತ ಬಂಧನ
 16. ಅಕ್ರಮವಾಗಿ ನಕಲಿ ಖಾತೆ ಸೇರ್ಪಡೆ; ಇಬ್ಬರು ದ್ವಿತೀಯ ದರ್ಜೆ ಸಹಾಯಕರು ಅಮಾನತು
 17. ಗೋ ಪೂಜೆ ಮಾಡಿ ವಿನೂತನ ರೀತಿಯಲ್ಲಿ ಶ್ರೀರಾಮಸೇನೆಯಿಂದ ಪ್ರತಿಭಟನೆ
 18. ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ
 19. ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

Most Popular

Recent Comments