Sunday, September 24, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 08-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 08-06-2023

  1. ದುಬಾರಿ ಬೆಲೆಯ ಮಾದಕ ವಸ್ತು ಮಾರಾಟ: ಆರೋಪಿ ಬಂಧನ
  2. ಪ್ರಭಾವಿ ಹುದ್ದೆ ಬಳಸಿಕೊಂಡು ಜೀವರಾಜ್ ನಡೆಸಿದ ನಂಜಿನ ರಾಜಕಾರಣದಿಂದಾಗಿ ಕ್ಷೇತ್ರದಲ್ಲಿ ಈ ಹಿಂದೆ ಅಭಿವೃದ್ಧಿ ಮಾಡಲಾಗಿರಲಿಲ್ಲ
  3. ಕುಸಿದು ಬಿದ್ದು ವ್ಯಕ್ತಿ ಸಾವು; ಬ್ಯಾಟರಿ ಲೈಟ್‌ನಲ್ಲಿ ಮರಣೋತ್ತರ ಪರೀಕ್ಷೆ
  4. ವಿವಿಧೆಡೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಮಾಲುಗಳ ಸಮೇತ ಬಂಧನ
  5. ಅಕ್ರಮವಾಗಿ ನಕಲಿ ಖಾತೆ ಸೇರ್ಪಡೆ; ಇಬ್ಬರು ದ್ವಿತೀಯ ದರ್ಜೆ ಸಹಾಯಕರು ಅಮಾನತು
  6. ಗೋ ಪೂಜೆ ಮಾಡಿ ವಿನೂತನ ರೀತಿಯಲ್ಲಿ ಶ್ರೀರಾಮಸೇನೆಯಿಂದ ಪ್ರತಿಭಟನೆ
  7. ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ
  8. ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ
  9. ಡಿವೈಡರ್‌ಗೆ ಡಿಕ್ಕಿಯಾಗಿ ಮಿನಿ ಬಸ್ ಪಲ್ಟಿ
  10. ದ್ವಿಚಕ್ರ ವಾಹನಗಳ ಡಿಕ್ಕಿ, ಒಬ್ಬ ಸಾವು
  11. ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ
  12. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಎಲ್ಲ ಗೊಂದಲಗಳಿಗೆ ಇಲ್ಲಿದೆ ಉತ್ತರ
  13. ಚಿಕ್ಕಮಗಳೂರು: ಹತ್ತೂರು ತಿರುಗಿದರೂ ದೊರೆಯದ ಶೌಚಾಲಯ
  14. ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

Most Popular

Recent Comments