Monday, December 11, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 19-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 19-06-2023

  1. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಬಸ್ ಹತ್ತಲು ಮುಗಿ ಬಿದ್ದ ಜನ
  2. ಗೌರಿಗದ್ದೆ ಆಶ್ರಮಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
  3. abvp ಮುಖಂಡನಿಂದ ಯುವತಿಯರ ಅಶ್ಲೀಲ ವಿಡಿಯೋಗಳು ವೈರಲ್: ಯುವಕನ ಬಂಧನ
  4. ಇಂದಿನಿಂದ ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಾರಂಭ
  5. ಅರಣ್ಯ ಇಲಾಖೆಯಲ್ಲಿ ಅವ್ಯವಹಾರ ಆರೋಪ: ಹಣಕಾಸಿನ ವ್ಯವಹಾರಕ್ಕೂ ನನಗೂ ಸಂಬಂಧವಿಲ್ಲ: ಚಂದ್ರಶೇಖರ್ ನಾಯ್ಕ್ ಸ್ಪಷ್ಟನೆ
  6. ಆಗುಂಬೆ ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
  7. ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ
  8. ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
  9. ಜಯಪುರ: ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ನಿಂದ ಭ್ರಷ್ಟಾಚಾರ; ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು
  10. ಇಂದಿನ ಅಡಿಕೆ ರೇಟ್.? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ
  11. ಚಾರ್ಮಾಡಿಯಲ್ಲಿ ಸರಕಾರಿ ಬಸ್ ನಿಲ್ಲಿಸಿ ಗಲಾಟೆ ಪ್ರಕರಣ; ಮೂವರು ಪೊಲೀಸ್ ವಶಕ್ಕೆ
  12. ಚಿಕ್ಕಮಗಳೂರು: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ
  13. ಶೃಂಗೇರಿಯಲ್ಲೊಂದು ಹೃದಯವಿದ್ರಾವಕ ಘಟನೆ
  14. ಕೊಪ್ಪ: ಡಿ. ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದರ ಕುರಿತು ಭವಿಷ್ಯ ನುಡಿದ ಅವದೂತ ವಿನಯ್ ಗುರೂಜಿ
  15. ಶೃಂಗೇರಿ ಜನತೆಗೆ ಸಿಹಿಸುದ್ದಿ ಕೊಟ್ರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ ಜಾರ್ಜ್, ಅಧಿಕಾರಿಗಳಿಗೆ ಸೂಚನೆ; ಏನದು ಸಿಹಿಸುದ್ದಿ
  16. ಇಂದಿನ ಅಡಿಕೆ ರೇಟ್.? ಎಲ್ಲೆಲ್ಲಿ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ
  17. ಚಿಕ್ಕಮಗಳೂರು: ಪಠ್ಯಪರಿಷ್ಕರಣೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
  18. ಬೆಂಗಳೂರು/ಅಜ್ಜಂಪುರ; ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು

Most Popular

Recent Comments