Sunday, December 3, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 22-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 22-06-2023

  1. ಚಿಕ್ಕಮಗಳೂರು; ಸರ್ಕಾರಿ ಕಾಲೇಜಿಗೆ 50 ಲಕ್ಷ ರೂ. ಮೌಲ್ಯದ ಪೀಠೋಪಕರಣ; ಲೈಫ್ ಲೈನ್ ಮುಖ್ಯಸ್ಥರಿಂದ ಹಸ್ತಾಂತರ
  2. ಫ್ಯಾನ್ಸಿ ಅಂಗಡಿಗೆ ಬೆಂಕಿ ಬಿದ್ದು ಚೆಲ್ಲಾಪಿಲ್ಲಿಯಾದ ವೃದ್ಧೆಯ ಬದುಕು
  3. ಚಿಕ್ಕಮಗಳೂರು: ರೈತರಿಂದ ರಾಗಿ ಖರೀದಿಸಿ 51 ಕೋಟಿ ಸಾಲ ಉಳಿಸಿಕೊಂಡ ಸರ್ಕಾರ
  4. ತರೀಕೆರೆ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
  5. ಚಿಕ್ಕಮಗಳೂರು: ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ಲಾ, ಆವಾಗ ಸಗಣಿ ತುಂಬಿತ್ತಾ?-ಶೋಭಾ ಕರಂದ್ಲಾಜೆ ಆಕ್ರೋಶ
  6. ಕಾತಾಳೆ ಗೆಡ್ಡೆಗೆ ಬಣ್ಣ ಹಚ್ಚಿ ಭೂಚಕ್ರ ಗೆಡ್ಡೆ ಎಂದು ತಿನ್ನಿಸುತ್ತಿದ್ದಾರೆ ಹುಷಾರ್!
  7. ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ಪ್ರವೇಶ; ಮುಜರಾಯಿ ಇಲಾಖೆ ಮಹತ್ವದ ನಿರ್ಧಾರ
  8. ಅಪ್ರಾಪ್ತರಿಗೆ ಬೈಕ್ ಕೊಡೋ ಮುಂಚೆ ಎಚ್ಚರ
  9. ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ವಾರದ ಏಳು ದಿನವೂ ಸಿಗಲಿದೆ ವೆರೈಟಿ ಊಟ, ತಿಂಡಿ
  10. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ- 21.06.2023
  11. ಕಡಲ ತೀರದಲ್ಲಿ ವಿಸ್ಮಯ! ಎಲ್ಲಿ ನೋಡಿದರಲ್ಲಿ ಗಂಗೆಯ ಕೂದಲು
  12. ಅಮೆರಿಕದ ಮೋದಿ ಕಾರ್ಯಕ್ರಮದಲ್ಲಿ ಕಾಫಿನಾಡಿನ ಯುವಕ
  13. ಜಯಪುರ: ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ನಿಂದ ಭ್ರಷ್ಟಾಚಾರ
  14. ಚಿಕ್ಕಮಗಳೂರು: ಹೋಂ ಸ್ಟೇಗಳ ನೋಂದಣಿ ಕಡ್ಡಾಯ; ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆ
  15. ಮಡಿಕೇರಿಗೆ ನೀವೇನಾದ್ರೂ ಟ್ರಿಪ್ ಪ್ಲಾನ್ ಮಾಡಿದ್ರೆ ಈ ಗ್ಲಾಸ್ ಬ್ರಿಡ್ಜ್ ನೋಡೋದಂತು ಮಿಸ್ ಮಾಡ್ಕೋಬೇಡಿ
  16. ‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೆ’ ಈ ಹಾಡು ಹಾಡಿದ್ದು ಇವರೇ ನೋಡಿ
  17. ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ | 22-06-2023
  18. 7ನೇ ವೇತನ ಜಾರಿಗೆ ಸಿಎಂ ಗಮನ ಸೆಳೆಯುವುದಾಗಿ ಸಚಿವರ ಭರವಸೆ; ಸರ್ಕಾರಿ ನೌಕರರಿಗೆ ಶುಭಸುದ್ದಿ
  19. Space Cake ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಶಾಸಕ ರವಿ ಸುಬ್ರಹ್ಮಣ್ಯ
  20. ಬಾಳೆಹೊನ್ನೂರು: ಫೇಸ್ಬುಕ್ ನಲ್ಲಿ ಸಿಎಂ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಆರೋಪ; ಕೇಸ್ ದಾಖಲು

 

Most Popular

Recent Comments