Sunday, December 3, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 27-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 27-06-2023

  1. ನರಸಿಂಹರಾಜಪುರ: ಶಾಲೆಯ ಸಮಸ್ಯೆ ಹೇಳಿಕೊಳ್ಳಲು ಪಾನಮತ್ತರಾಗಿ ಬಂದಿದ್ದ ಪ್ರಾಂಶುಪಾಲ
  2. ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ; ಬಸ್ ಪಲ್ಟಿ, ಪ್ರಾಣಾಪಾಯದಿಂದ ಪಾರು
  3. ಕೊಪ್ಪ/ಶೃಂಗೇರಿ: ಟೇಕ್ವಾಂಡೋ ಕರಾಟೆ ತರಬೇತಿ ಪ್ರಾರಂಭ
  4. ಬಜರಂಗದಳ ಕಾರ್ಯಕರ್ತರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ, ಇಬ್ಬರ ಬಂಧನ
  5. ಮೂಡಿಗೆರೆ; ವೀಕ್ಷಣೆ ಹುಚ್ಚಾಟಕ್ಕಲ್ಲ, “ಸೆಲ್ಫಿ ನಿಲ್ಲಿಸಿ ಪರಿಸರ ವೀಕ್ಷಿಸಿ”
  6. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಈಡಿ | 26-06-2023
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿಗೆ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-26.06.2023
  8. ಆಲ್ದೂರು; ನಡು ರಸ್ತೆಯಲ್ಲೇ ಹೊತ್ತಿ ಉರಿದ ಓಮಿನಿ ಕಾರು
  9. ಚಿಕ್ಕಮಗಳೂರು: ಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ
  10. ಚಿಕ್ಕಮಗಳೂರು: ಪರಿಸರವಾದಿ ಪ್ರದೀಪ್ ಗೌಡ ಮನೆಯಲ್ಲಿ ಕಳ್ಳತನ
  11. ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ
  12. ಚಿಕ್ಕಮಗಳೂರು: ಲೋಕಾಸಭಾ ಚುನಾವಣೆಗೆ ಜೆಡಿಎಸ್ ನಿಂದ ಆಕಾಂಕ್ಷಿ- ಸುಧಾಕರ್ ಶೆಟ್ಟಿ ಹೇಳಿಕೆ
  13. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿಗೆ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 27.06.2023
  14. ಎನ್.ಆರ್.ಪುರ/ಕೊಪ್ಪ; ರಸ್ತೆಗೆ ಅಡ್ಡ ಬಂದ ಜಿಂಕೆಯನ್ನು ತಪ್ಪಿಸಲು ಹೋಗಿ ಗುಂಡಿಗೆ ಬಿದ್ದ ಕಾರು
  15. ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಈಡಿ | 27-06-2023
  16. ದೈಹಿಕ ಹಲ್ಲೆ ಪ್ರಕರಣ, ಪೊಲೀಸ್ ಅಧಿಕಾರಿ ಅಭಿನವ್ ಖರೆಗೆ ಮತ್ತೆ ಸಂಕಷ್ಟ: ಕ್ರಿಮಿನಲ್ ಮೊಕದ್ದಮೆಗೆ ಆದೇಶ

Most Popular

Recent Comments