Monday, December 11, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 30-06-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 30-06-2023

  1. ಚಿಕ್ಕಮಗಳೂರು: ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ
  2. ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟ ದುಷ್ಕರ್ಮಿಗಳು; ಆರೋಪಿಗಳಿಬ್ಬರ ಬಂಧನ, ಓರ್ವ ಪರಾರಿ
  3. ಲಂಚ ಪಡೆದ ಪ್ರಕರಣ; ಕಂದಾಯ ಸೇವಾ ನಿರ್ವಾಹಕಿ ಲೋಕಾಯುಕ್ತ ಬಲೆಗೆ
  4. ಜಯಪುರ: ಐಪಿಎಲ್ ಕಂಪನಿಯ ಪಾಲಿಹೈಲೆಟ್ ಲಘು ಪೋಷಕಾಂಶ ಕಳಪೆ; ಆಡಳಿತ ಮಂಡಳಿ ಕೃಷಿ ಇಲಾಖೆಗೆ ದೂರು
  5. ಚಿಕ್ಕಮಗಳೂರು: ದ್ವಿಚಕ್ರ ವಾಹನ ಸವಾರರಿಗೆ ಕಾಫಿನಾಡ ಪೊಲೀಸರ ಆರೋಗ್ಯ ಪಾಠ
  6. ಸಿಗಂದೂರು ಲಾಂಚ್ ಸ್ಥಗಿತಕ್ಕೆ ದಿನಗಣನೆ
  7. ಅನುಭಕ್ಕೆ ಬಾರದ ಜ್ಞಾನ ವ್ಯರ್ಥ, ಆತ್ಮ ಜ್ಞಾನವೇ ವಿಜ್ಞಾನ- ವಿಶ್ವನಾಥ ಸುಂಕಸಾಳ
  8. ಜಯಪುರ; ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ
  9. 29 ಜೂನ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
  10. ಬೈಕ್ ವೀಲಿಂಗ್ ಹುಚ್ಚಾಟದಿಂದ ಭೀಕರ ಅಪಘಾತ; ಇಬ್ಬರು ಯುವತಿಯರಿಗೆ ಗಂಭೀರ ಗಾಯ
  11. ‘ಪೀರಿಯಡ್ಸ್ ಆಗಿರೋ ಡಾಕ್ಟರ್ ಹತ್ರ ಸರ್ಜರಿ ಮಾಡಿಸಿಕೊಳ್ತೀರಾ ಇಲ್ವಾ?’
  12. ಒಂದೇ ದಿನ ನೂರಾರು ಫುಲ್ ಹೆಲ್ಮೇಟ್ ಕಳ್ಳತನ
  13. ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
  14. ಏರುತ್ತಿದೆ ಕಾಫಿ ಬೆಲೆ, ಬೆಳೆಗಾರರಿಗೆ ಸಿಹಿ ಸುದ್ದಿ, ಗ್ರಾಹಕರಿಗೆ ಕಹಿ ಸುದ್ದಿ
  15. ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ವರ್ಗಾವಣೆಗೆ ಮಹಿಳೆ ಕಣ್ಣೀರು
  16. ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-30.06.2023
  17. ರೈತರೇ ಬೆಳೆ ವಿಮೆ ಮಾಡಿಸಲು ಇದು ಸಕಾಲ: ಕೊನೆ ದಿನಾಂಕ ಯಾವಾಗ? ಇಲ್ಲಿದೆ ಪೂರ್ಣ ಮಾಹಿತಿ

Most Popular

Recent Comments