(Jyoti Sanjeevini Yojana:) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಿದ್ದು, ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?
ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 01. 2025 ಜಾರಿಗೊಳಿಸಲು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳ್ಳುವುದು ಎಂದು ಸರ್ಕಾರವು ಆದೇಶಿಸಲಾಗಿದೆ.

ಇದನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು (Jyoti Sanjeevini Yojana:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





