K J George: 40/60 ಅಳತೆಯ ಕಟ್ಟಡಗಳಿಗೆ OC, CC ವಿನಾಯಿತಿ

(K J George:) ರಾಜ್ಯದಲ್ಲಿ 40/60 ಚದರ ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಿಸಿರುವ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಕ್ಯುಪೇಷನ್ ಸರ್ಟಿಫಿಕೇಟ್ (OC) ಮತ್ತು ಕಂಪ್ಲಿಷನ್ ಸರ್ಟಿಫಿಕೇಟ್ (CC) ಕಡ್ಡಾಯತೆಯಿಂದ ಒಂದು ಬಾರಿ ವಿನಾಯಿತಿ ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡುವ ಮೊದಲು OC ಮತ್ತು CC ಕಡ್ಡಾಯವಾಗಿರಬೇಕು ಎಂಬುದು ಸುಪ್ರೀಂಕೋರ್ಟ್ ನಿರ್ದೇಶನವಾಗಿದೆ. ಆದರೆ ಈಗಾಗಲೇ 30/40 ಅಳತೆಯ ನಿವೇಶನಗಳಲ್ಲಿ ನಿರ್ಮಿಸಿದ ಮನೆಗಳಿಗೆ ಸರ್ಕಾರ ಈ ನಿಯಮದಿಂದ ವಿನಾಯಿತಿ ನೀಡಿರುವುದಾಗಿ ಹೇಳಿದರು.

ಇದೀಗ 40/60 ಅಳತೆಯ ಮನೆಗಳಿಗೂ ಇದೇ ರೀತಿಯ ವಿನಾಯಿತಿ ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ನಗರಾಭಿವೃದ್ಧಿ ಇಲಾಖೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದರೆ, ಅರ್ಹ ಮನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.


ನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಇದೇ ವೇಳೆ, ವಿಂಡ್ ಪವರ್ (ಗಾಳಿ ಶಕ್ತಿ) ಯೋಜನೆಗಳಲ್ಲಿ ಭೂಮಾಲೀಕರು ಹಾಗೂ ರೈತರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಕ್ರಮದಿಂದ ರೈತರಿಗೆ ಹೆಚ್ಚುವರಿ ಆದಾಯದ ಅವಕಾಶ ಸಿಗಲಿದ್ದು, ನವೀಕರಿಸಬಹುದಾದ ಇಂಧನ ಉತ್ಪಾದನೆಗೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.

K J George: 40/60 ಅಳತೆಯ ಕಟ್ಟಡಗಳಿಗೆ OC, CC ವಿನಾಯಿತಿ
K J George: 40/60 ಅಳತೆಯ ಕಟ್ಟಡಗಳಿಗೆ OC, CC ವಿನಾಯಿತಿ

ನ್ನೂ ಓದಿ: ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ LPG ಬುಕಿಂಗ್ ಆ್ಯಪ್; ಚ್ಯಾಟ್ ಜಿಪಿಟಿ, ಫ್ಲಿಪ್‌ಕಾರ್ಟ್‌ ಹಿಂದಿಕ್ಕಿ ಹೊಸ ದಾಖಲೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು (K J George:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ