JAMMU AND KASHMIR: ರಾಜೌರಿಯಲ್ಲಿ ಗುಂಡಿನ ಕಾಳಗ : ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

JAMMU AND KASHMIR: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್ ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ; ಪದವೀಧರರಿಗೆ ಗುಡ್‌ ನ್ಯೂಸ್; ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಜಾರಿ

ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಿನ್ನೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು(JAMMU AND KASHMIR:). ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-22.11.2023

ಕರ್ನಾಟಕದ ಯೋಧ ಹುತಾತ್ಮ:
ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ ಎಮ್.ಆರ್.ಪಿ.ಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಹೀಗಾಗಿ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಕುಟುಂಬ ಸಹಿತ ವೆಂಕಟೇಶ್ ವಾಸವಿದ್ದರು. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು.

JAMMU AND KASHMIR: ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್
JAMMU AND KASHMIR: ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್

ಇದನ್ನೂ ಓದಿ; ರೈತರೇ, ಬರ ಪರಿಹಾರ ಬೇಕಿದ್ದರೆ ಹೀಗೆ ಮಾಡಿ

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  2. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  3. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  4. ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
  5. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  6. ಈ ವರ್ಗದವರಿಗೆ ಗುಡ್ ನ್ಯೂಸ್‌; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
  7.  ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
  8. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  9. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  10. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  11. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  12. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  13. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  14. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  15. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  16.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  17. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  18. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  19. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  20. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  21. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  22. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  23. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇