KADURU NEWS: ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

KADURU NEWS: ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಹೋಬಳಿಯ ಉಳಿನಾಗರು ಗ್ರಾಮದ 5.04 ಎಕರೆ ಸರಕಾರಿ ಬೀಳು ಜಮೀನನ್ನು ನಾಲ್ವರು ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಹಿಂದಿನ ತಹಶೀಲ್ದಾರ್ ಉಮೇಶ್ ಸೇರಿದಂತೆ ಮತ್ತಿಬ್ಬರ ವಿರುದ್ಧ ಶನಿವಾರ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತರೀಕೆರೆ ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ದೂರು ನೀಡಿದ್ದು, ಈ ಹಿಂದೆ ಕಡೂರು ತಹಸೀಲ್ದಾರ್ ಆಗಿದ್ದ ಉಮೇಶ್, ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ ಹಾಗೂ ಬೀರೂರು ಹೋಬಳಿ ರಾಜಸ್ವ ನಿರೀಕ್ಷಕರಾಗಿದ್ದ ಕಿರಣ್ ಕುಮಾರ್ ಈ ಮೂವರ ವಿರುದ್ಧ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು ಈ ದೂರಿನ ಹಿನ್ನೆಲೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ; ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?;  ಹ್ಯಾಕ್ ಆಗಿದ್ದರೆ ಏನು ಮಾಡಬೇಕು?


ಇತ್ತೀಚಿನ ಜನಪ್ರಿಯ ಸುದ್ದಿಗಳು   


KADURU NEWS: ಉಳಿಗನಾರು ಗ್ರಾಮದ ಹನುಮಯ್ಯ, ರತ್ನಮ್ಮ, ನಾರಯಾಣಪ್ಪ, ಗೌರಮ್ಮಗೆ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ; ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
  2. ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
  3. ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
  4. ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ;  ಯಾರು ಈ ಕೈ ಶಾಸಕ
  5. ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
  6. ಬ್ರಿಟಿಷ್ ಕಾಲದ ಕಾನೂನು ಬದಲು;  ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
  7. ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
  8. ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
  9. ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?;  ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
  10. ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
  11. ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್;  ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇