Kalasa: ಕಳಸ: (ನ್ಯೂಸ್ ಮಲ್ನಾಡ್ ವರದಿ) ಭಕ್ತನೊಬ್ಬ ಖ್ಯಾತ ನಟ ಹಾಗೂ ಫ್ಯಾಷನ್ ಮಾಡೆಲ್ ಆಗಬೇಕು ಎಂದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಕಳಸೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯಲ್ಲಿ ಪತ್ರವೊಂದು ಬರೆದು ಹಾಕಿದ್ದಾನೆ.
ಇದನ್ನೂ ಓದಿ; ಮೂಡಿಗೆರೆ: ಅರ್ಧ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಇದನ್ನೂ ಓದಿ; ಕಳಸ: 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ
Kalasa: ದೇವಾಲಯದ ಆಡಳಿತ ಮಂಡಳಿ ಹಾಗೂ ಸದಸ್ಯರು ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಿನ್ನೆ 2000 ಮುಖ ಬೆಲೆಯ ಜೆರಾಕ್ಸ್ ನೋಟ್ ಪತ್ತೆಯಾಗಿತ್ತು, ಇದರ ನಂತರ ರಕ್ಷಿತ್ ಎಂಬ ಭಕ್ತ ಬರೆದ ಪತ್ರ ಪತ್ತೆಯಾಗಿದೆ.


ಇದನ್ನೂ ಓದಿ; ಮೂಡಿಗೆರೆ: ಕೇದಾರನಾಥ ಯಾತ್ರೆ ಸಂದರ್ಭ ಮೃತಪಟ್ಟಿದ ಯುವಕ; ಗಿರೀಶ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ
Kalasa: ಪತ್ರದಲ್ಲಿ ಏನಿದೆ?:
ಈ ಪತ್ರವು ರಕ್ಷಿತ್ ಕೆ.ಆರ್ ಆದ ನಾನು ನಿಮ್ಮ (ಗಿರಿಜಾ ದೇವಿ) ಸರ್ವಾಂಗ ಸುಂದರಿಯಾದ ನಿಮ್ಮ ಆಶೀರ್ವಾದ ಬಯಸುತ್ತೇನೆ. ನಾನು ಒಬ್ಬ ಉತ್ತಮ ನಟ – ಫ್ಯಾಷನ್ ಆಗಬೇಕೆಂದು ಇಚ್ಚಿಸುತ್ತೇನೆ ಈ ಕನಸನ್ನು ನನಸು ಮಾಡುವ ಹೊಣೆ ನಿಮ್ಮದು. ನಿಮ್ಮಂತೆ ನಾನು ಸರ್ವಾಂಗ ಸುಂದರನಾಗಬೇಕು ಎಂದು ಈ ಪತ್ರದ ಮೂಲಕ ನಿಮ್ಮ ಆಶೀರ್ವಾದ ಬಯಸುತ್ತೇನೆ. ನನ್ನ ಸೌಂದರ್ಯದ ಹೊಣೆ ನಿಮ್ಮದು. ಪ್ರಪಂಚದಲ್ಲೇ ಸರ್ವಾಂಗ ಸುಂದರ ನೆಂದು ಪ್ರಖ್ಯಾತಿ ಯಾಗಬೇಕು ಇದು ನಿಮ್ಮ ಭಕ್ತನ ಬೇಡಿಕೆ, ಪ್ರಾರ್ಥನೆ ನನ್ನ ಹೊಣೆ ಜವಾಬ್ದಾರಿ ನಿಮ್ಮದು. ಎಂದು ರಕ್ಷಿತ್ ಕೆ.ಆರ್ ಎಂಬ ಭಕ್ತ ಕನಸನ್ನ ನನಸು ಮಾಡುವಂತೆ ಪತ್ರ ಬರೆದು ಹುಂಡಿಯಲ್ಲಿ ಹಾಕಿದ್ದಾನೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೇರಳದಲ್ಲಿ ಅರೆಸ್ಟ್ ಆದ ಬೆಂಗಳೂರಿನ ಪೊಲೀಸರು; ನಾಲ್ವರು ಪೊಲೀಸರು ಸಸ್ಪೆಂಡ್!
- ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್; ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
- ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ
- ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ
- ಮೂಡಿಗೆರೆ: ಕೇದಾರನಾಥ ಯಾತ್ರೆ ಸಂದರ್ಭ ಮೃತಪಟ್ಟಿದ ಯುವಕ; ಗಿರೀಶ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ
- ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್; ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
- ಎನ್.ಆರ್ ಪುರ: ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
- ಕೊಪ್ಪದಲ್ಲಿ ಉಚಿತ ಚಲನಚಿತ್ರ ವೀಕ್ಷಣೆಗೆ ಅವಕಾಶ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-04.08.2023
- ಕಳಸ: 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ
- ಕೇರಳದಲ್ಲಿ ಅರೆಸ್ಟ್ ಆದ ಬೆಂಗಳೂರಿನ ಪೊಲೀಸರು; ನಾಲ್ವರು ಪೊಲೀಸರು ಸಸ್ಪೆಂಡ್!
- ಮೂಡಿಗೆರೆ: ಅರ್ಧ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply