Kalika Bhagya: ಇಂತಹ ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿ ವೇತನ

0
4817

(Kalika Bhagya) ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಮಿಕ ಮಕ್ಕಳಿಗೆ ಮುಂದಿನ ಓದಿಗಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ಈ ಯೋಜನೆಯಡಿಯಲ್ಲಿ 5,000 ಸಾವಿರದಿಂದ 60,000 ಸಾವಿರದವರೆಗೆ ವಿದ್ಯಾರ್ಥಿವೇತನವನ್ನು ಅರ್ಹ ವಿದ್ಯಾರ್ಥಿಗಳು ಪಡೆಯಬಹುದಾಗಿದೆ.


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ


ಯಾವ ಯೋಜನೆಯಲ್ಲಿ ವಿದ್ಯಾರ್ಥಿ ವೇತನ:
ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಲಿಕಾ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.

ಯಾರು ಈ ಯೋಜನೆಗೆ ಅರ್ಹರು:
* ಈ ಯೋಜನೆಯ ಲಾಭ ಪಡೆಯಲು ಕಟ್ಟಡ ಕಾರ್ಮಿಕ ಮಕ್ಕಳಾಗಿರಬೇಕು.
* 1 ನೇ ತರಗತಿಯಿಂದ ಪಿ.ಹೆಚ್.ಡಿ ವಿದ್ಯಾರ್ಥಿಗಳ ವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.


ಇದನ್ನೂ ಓದಿ: ಈ ಜಿಲ್ಲಾ ಕೋರ್ಟ್ ನಲ್ಲಿ ಭರ್ಜರಿ ಜಾಬ್ ಆಫರ್; puc ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ; ಈಗಲೇ ಅರ್ಜಿ ಸಲ್ಲಿಸಿ


ಈ ಯೋಜನೆಯಲ್ಲಿ ಎಷ್ಟು ವಿದ್ಯಾರ್ಥಿ ವೇತನವನ್ನ ಪಡೆಯಬಹುದು:
* ಶಿಸುವಿಹಾರ/ ಪೂರ್ವಶಾಲೆ ನರ್ಸರಿ ಮಕ್ಕಳಿಗೆ ವಾರ್ಷಿಕ ರೂ.: 5,000
* ಒಂದರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ: 5,000
* 5ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ: 8,000
* 9 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ: 12,000
* PUC ವಿದ್ಯಾರ್ಥಿಗಳಿಗೆ: 15,000
* ಡಿಪ್ಲೋಮೋ ವಿದ್ಯಾರ್ಥಿಗಳಿಗೆ: 20,000


ಇದನ್ನೂ ಓದಿ: ಯಾವುದೇ ಬ್ಯಾಂಕ್ ನಲ್ಲಿ ಸಾಲ ಮಾಡಿರುವ ರೈತರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್


* ಡಿ.ಎಡ್ ವಿದ್ಯಾರ್ಥಿಗಳಿಗೆ: 25,000
* ಬಿ.ಎಡ್ ವಿದ್ಯಾರ್ಥಿಗಳಿಗೆ: 35000
* ಪದವಿ (ಯಾವುದೇ ಕೋರ್ಸ್) ವಿದ್ಯಾರ್ಥಿಗಳಿಗೆ: 25000.
* ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: 60,000.
* IIT, IIM ಮೊದಲಾದ ಕೋರ್ಸ್ ಗಳಿಗೆ ಪಾವತಿಸಲಾಗಿರುವ ಬೋಧನಾ ಶುಲ್ಕವನ್ನು ವಿದ್ಯಾರ್ಥಿವೇತನವಾಗಿ ನೀಡಲಾಗುವುದು.


ಇದನ್ನೂ ಓದಿ: 2nd puc ಪಾಸಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 20,000 ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!


ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಎಲ್ಲಿ?:
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

Kalika Bhagya: ಇಂತಹ ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿ ವೇತನ
Kalika Bhagya: ಇಂತಹ ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿ ವೇತನ