Kantara Chapter 1 OTT: ರಿಲೀಸ್‌ಗೂ ಮುನ್ನವೇ ಕಾಂತಾರ: ಚಾಪ್ಟರ್ 1 ಹೊಸ ದಾಖಲೆ

(Kantara Chapter 1 OTT:) ಕಾಂತಾರ: ಚಾಪ್ಟರ್ 1′ ಸಿನಿಮಾ ತೆರೆಗೆ ಬರಲು ದಿನಗಣನೆ ಆರಂವಾಗಿದೆ. ಸದ್ಯ ಚಿತ್ರದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಅಲ್ಲದೆ, ಈ ನಡುವೆ ಕನ್ನಡದ ಎಲ್ಲಾ ಸಿನಿಮಾಗಳ ರೆಕಾರ್ಡ್ ಅನ್ನು ‘ಕಾಂತಾರ: ಚಾಪ್ಟರ್ 1’ ಚಿತ್ರ ಬ್ರೇಕ್ ಮಾಡಿದೆ


ಇದನ್ನೂ ಓದಿ: LIC ಫೈನಾನ್ಸ್​​​​ನಲ್ಲಿ ಜಾಬ್‌ ಆಫರ್‌; 12,000 ಸಂಬಳ


(Kantara Chapter 1 OTT:) ಹೌದು, ಅಚ್ಚರಿ ಎನಿಸಿದರೂ ಇದು ಸತ್ಯ, ಕನ್ನಡದ ‘ಕಾಂತಾರ ಚಾಪ್ಟರ್ 1‘ ಸಿನಿಮಾದ ಓಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ವಿಡಿಯೋ ಪಡೆದುಕೊಂಡಿದ್ದು, ದಾಖಲೆ ಮೊತ್ತಕ್ಕೆ ಖರೀದಿ ಮಾಡಿದೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿದೆ. ಸದ್ಯಕ್ಕೆ ಸಿಕ್ಕಿರುವ ಮೂಲಗಳ ಪ್ರಕಾರ, ಸುಮಾರು 125 ಕೋಟಿ ರೂ. ಹಣವನ್ನು ನೀಡಿ ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ ಚಿತ್ರದ ಹಕ್ಕುಗಳನ್ನು ಬಾಚಿಕೊಂಡಿದೆಯಂತೆ. ಕನ್ನಡದ ಯಾವ ಸಿನಿಮಾದ ಡಿಜಿಟಲ್ ಹಕ್ಕುಗಳು ಇಷ್ಟೊಂದು ದೊಡ್ಡಮೊತ್ತಕ್ಕೆ ಸೇಲ್ ಆಗಿಲ್ಲ. ಹಳೆಯ ಎಲ್ಲಾ ದಾಖಲೆಗಳನ್ನು ‘ಕಾಂತಾರ ಚಾಪ್ಟರ್ 1’ ಸಿನಿಮಾ ಈಗ ಬ್ರೇಕ್ ಮಾಡಿದೆ.


ಇದನ್ನೂ ಓದಿ: 3ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದು!; ಸಿದ್ದರಾಮಯ್ಯ ಖಡಕ್ ಸೂಚನೆ


ಕಾಂತಾರ ಚಾಪ್ಟರ್ 1 ಎಷ್ಟು ಭಾಷೆಗಳಲ್ಲಿ ತೆರೆಕಾಣಲಿದೆಯೋ, ಅಷ್ಟು ಭಾಷೆಗಳ ಒಟಿಟಿ ಪ್ರಸಾರದ ಹಕ್ಕುಗಳು ಈ ಪ್ರೈಮ್ ವಿಡಿಯೋದಲ್ಲೇ ಮುಂದೆ ವೀಕ್ಷಣೆಗೆ ಸಿಗಲಿವೆಯಂತೆ. ಇನ್ನು ಕಾಂತಾರ ಚಾಪ್ಟರ್ 1 ಸಿನಿಮಾದ ಟ್ರೇಲರ್ ಅನ್ನು ಸೆ.20ರ ಶನಿವಾರ ಲಾಂಚ್ ಮಾಡುವುದಕ್ಕೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ಈ ಕುರಿತಂತೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

Kantara Chapter 1 OTT: ರಿಲೀಸ್‌ಗೂ ಮುನ್ನವೇ ಕಾಂತಾರ: ಚಾಪ್ಟರ್ 1 ಹೊಸ ದಾಖಲೆ
Kantara Chapter 1 OTT: ರಿಲೀಸ್‌ಗೂ ಮುನ್ನವೇ ಕಾಂತಾರ: ಚಾಪ್ಟರ್ 1 ಹೊಸ ದಾಖಲೆ

ಇದನ್ನೂ ಓದಿ: ಜುಲೈ, ಆಗಸ್ಟ್, ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!; ಮಾಹಿತಿ ಕೊಟ್ಟ ಸಚಿವೆ ಹೆಬ್ಬಾಳ್ಕರ್


ಇತ್ತೀಚಿನ ಜನಪ್ರಿಯ ಸುದ್ದಿಗಳು (Kantara Chapter 1 OTT:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ