Karna Serial: ಕರ್ಣ ಧಾರಾವಾಹಿಯಲ್ಲಿ ನೀವು ಊಹಿಸಿದಂತೆ ಕಥೆ ನಡೆಯಲ್ಲ

(Karna Serial:) ಕಿರಣ್ ರಾಜ್ ಅವರು ‘ಕರ್ಣ’ ಧಾರಾವಾಹಿ ಮೂಲಕ ಜೀ ಕನ್ನಡ ಪ್ರೇಕ್ಷಕರ ಎದುರು ಬಂದಿದ್ದಾರೆ. ‘ಕರ್ಣ’ ಧಾರಾವಾಹಿ ಬಗ್ಗೆ ಅದರ ಕಥೆ ಬಗ್ಗೆ ದೊಡ್ಡ ಹಿಂಟ್ ಒಂದನ್ನು ನೀಡಿದ್ದಾರೆ. ‘ನೀವು ಅಂದುಕೊಂಡಂತೆ ಧಾರಾವಾಹಿ ಕಥೆ ನಡೆಯಲ್ಲ. ಅದಕ್ಕೆ ವಿರುದ್ಧವಾಗಿಯೇ ಕಥೆ ಸಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಮುಂದೆ ಏನಾಗುತ್ತದೆ ಎಂಬ ಕುತೂಹಲ ಮೂಡಿದೆ.


ನ್ನೂ ಓದಿ: LIC ಫೈನಾನ್ಸ್​​​​ನಲ್ಲಿ ಜಾಬ್‌ ಆಫರ್‌; 12,000 ಸಂಬಳ


ನಿಧಿನ ಮದುವೆ ಆಗ್ತೀರಾ, ನಿತ್ಯಾನ ಮದುವೆ ಆಗ್ತಾರಾ ಎಂದು ಕೇಳುತ್ತಾ ಇದ್ದಾರೆ’ ಎಂಬುದಾಗಿ ಸಂದರ್ಶಕರು ಕೇಳಿದರು. ಆಗ ಕಿರಣ್ ರಾಜ್ ಅವರು, ಎಪಿಸೋಡ್​ನಲ್ಲಿ ಅವರೇ ಹಾಕುತ್ತಾರೆ, ಆಗ ನೋಡಿ ಎಂದು ಕಿರಣ್ ರಾಜ್ ಹೇಳಿದ್ದಾರೆ. ನೀವು ಏನು ನಿರೀಕ್ಷಿಸುತ್ತೀರೋ ಅದಂತೂ ಆಗಲ್ಲ. ನಮ್ಮ ವಿಮರ್ಶೆ ಮೇಲೆ ಕಥೆ ಬರೆಯಲಾಗುತ್ತದೆ ಎಂದು ಎಲ್ಲರೂ ಊಹಿಸುತ್ತಾರೆ. ಆದರೆ, ಅದಕ್ಕೆ ವಿರುದ್ಧವಾಗಿ ಮಾಡಿದಾಗಲೇ ಟಿಆರ್​ಪಿ ಹೆಚ್ಚುತ್ತದೆ ಎಂದು ಕಿರಣ್ ರಾಜ್ ಹೇಳಿದ್ದಾರೆ.


ನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಕರ್ಣ ಧಾರಾವಾಹಿ ಸದ್ಯ ಟಿಆರ್​ಪಿಯಲ್ಲಿ ಟಾಪ್ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಆರಂಭದಿಂದಲೇ ಬಹುತೇಕ ವಾರಗಳಲ್ಲಿ ಟಿಆರ್​ಪಿಯಲ್ಲಿ ಮೊದಲ ಸ್ಥಾನವನ್ನೇ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈ ಧಾರಾವಾಹಿ ಬಗ್ಗೆ ಹಲವು ತಿರುವುಗಳನ್ನು ಪಡೆದು ಸಾಗುತ್ತಿದೆ.

Karna Serial: ಕರ್ಣ ಧಾರಾವಾಹಿಯಲ್ಲಿ ನೀವು ಊಹಿಸಿದಂತೆ ಕಥೆ ನಡೆಯಲ್ಲ
Karna Serial: ಕರ್ಣ ಧಾರಾವಾಹಿಯಲ್ಲಿ ನೀವು ಊಹಿಸಿದಂತೆ ಕಥೆ ನಡೆಯಲ್ಲ

ಇತ್ತೀಚಿನ ಜನಪ್ರಿಯ ಸುದ್ದಿಗಳು (Karna Serial:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ