Karnataka Bank Recruitment: ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

Karnataka Bank Recruitment: ಕರ್ನಾಟಕ ಬ್ಯಾಂಕ್ ಅಥವಾ ಇತರೆ ಖಾಸಗಿ ಬ್ಯಾಂಕ್ ಗಳಲ್ಲಿ ಉದ್ಯೋಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಕರ್ನಾಟಕ ಬ್ಯಾಂಕ್ ನೇಮಕಾತಿಯ ಅರ್ಹತೆ ವಿವರ, ವೇತನ, ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಮುಂದೆ ನೀಡಲಾಗಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:
12 ಆಗಸ್ಟ್ 2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
26 ಆಗಸ್ಟ್ 2023

ಶೈಕ್ಷಣಿಕ ಅರ್ಹತೆ:
* ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರರು (ಸ್ನಾತಕೋತ್ತರ ಡಿಪ್ಲೊಮಾಗಳನ್ನು ಹೊರತುಪಡಿಸಿ / ಒಂದು ವರ್ಷದ ಕಾರ್ಯನಿರ್ವಾಹಕ-MBA) ಪದವಿ ಹೊಂದಿರಬೇಕು.
* ಕೃಷಿ ವಿಜ್ಞಾನದಲ್ಲಿ ಪದವೀಧರರು ಆಗಿರಬೇಕು.
* ಕಾನೂನು ಪದವೀಧರರು ಆಗಿರಬೇಕು.
* ಮಾರ್ಕೆಟಿಂಗ್/ಫೈನಾನ್ಸ್ನಲ್ಲಿ MBA (ಆದ್ಯತೆ) ಪಡೆದಿರಬೇಕು.
* ಕೆಳಗಿನ ಅಭ್ಯರ್ಥಿಗಳು 1 ಆಗಸ್ಟ್ 2023 ರಂತೆ ವಿಶೇಷ ವರ್ಗದಲ್ಲಿ ಸ್ನಾತಕೋತ್ತರ ಅಥವಾ ಪದವೀಧರರಾಗಿರಬೇಕು

ಇದನ್ನೂ ಓದಿ;  ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ

ಸಂಬಳ ಎಷ್ಟು?:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 69,000/- ವರೆಗೂ ಸಂಬಳವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ:
* 1 ಆಗಸ್ಟ್ 2023 ರಂತೆ ಗರಿಷ್ಠ ವಯಸ್ಸು-28 ವರ್ಷಗಳು (ಅಭ್ಯರ್ಥಿಗಳು 2 ಆಗಸ್ಟ್ 1995 ರಂದು ಅಥವಾ ನಂತರ ಜನಿಸಿರಬೇಕು).
* SC ಮತ್ತು ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲಾಗುತ್ತದೆ

ಅರ್ಜಿ ಶುಲ್ಕ:
ಸಾಮಾನ್ಯ- 800ರೂ+ GST
SC/ST- 700ರೂ.+GST

Karnataka Bank Recruitment:
Karnataka Bank Recruitment:

ಇತ್ತೀಚಿನ ಜನಪ್ರಿಯ ಸುದ್ದಿಗಳು   


Karnataka Bank Recruitment: ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್‌ನ ಅಧಿಕೃತ ಸೈಟ್‌ಗೆ https://ibpsonline.ibps.in/kboaug23/ ಭೇಟಿ ನೀಡಬೇಕು. ಇಲ್ಲಿ ಕ್ಲಿಕ್ ಮಾಡಿ
ಹಂತ 2: ಅಧಿಕೃತ ಪುಟದಲ್ಲಿ Apply Online ಬಟನ್ ಕ್ಲಿಕ್ ಮಾಡಿ.
ಹಂತ 3: ಮುಂದಿನ ಪ್ರಕ್ರಿಯೆಯಲ್ಲಿ ‘ಹೊಸ ನೋಂದಣಿ’ ಮೇಲೆ ಕ್ಲಿಕ್ ಮಾಡಿ.
ಹಂತ 4: ಆನ್‌ಲೈನ್‌ನಲ್ಲಿ Apply Online ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 5: ಅರ್ಜಿ ನಮೂನೆಯಲ್ಲಿ ನೀಡಲಾದ ಎಲ್ಲಾ ವಿವರಗಳನ್ನು ಬಹಳ ಎಚ್ಚರಿಕೆಯಿಂದ ಭರ್ತಿ ಮಾಡಬೇಕು.
ಹಂತ 6: ಎಲ್ಲಾ ಡಾಕ್ಯುಮೆಂಟ್‌ಗಳನ್ನು upload ಮಾಡಬೇಕು.
ಹಂತ 7: ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.
ಹಂತ 8: ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ, ಸಂದರ್ಶನ

ಸೂಚನೆ: ತಮ್ಮ PG ಫಲಿತಾಂಶಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಪೋಸ್ಟ್ಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ಪ್ರಮುಖ ಸುದ್ದಿಗಳನ್ನು ಓದಿ

  1. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
  2. ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
  3. ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
  4. ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ;  ಯಾರು ಈ ಕೈ ಶಾಸಕ
  5. ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
  6. ಬ್ರಿಟಿಷ್ ಕಾಲದ ಕಾನೂನು ಬದಲು;  ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
  7. ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
  8. ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
  9. ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?;  ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
  10. ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
  11. ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್;  ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇