Karnataka Bank:ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್

(Karnataka Bank) ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್


ಉದ್ಯೋಗ ಸ್ಥಳ:
ಬೆಂಗಳೂರು

ಹುದ್ದೆಯ ವಿವರ:
* ಡೇಟಾ ಎಂಜಿನಿಯರ್
* ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್
* ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್
* ಫೈರ್ ವೆಲ್ ಅಡ್ಮಿನಿಸ್ಟ್ರೇಟರ್


ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಹುದ್ದೆಯ ಸಂಖ್ಯೆ:
* ಡೇಟಾ ಎಂಜಿನಿಯರ್- 11
* ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 1
* ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 1
* ಫೈರ್ ವೆಲ್ ಅಡ್ಮಿನಿಸ್ಟ್ರೇಟರ್- 1

ವಿದ್ಯಾರ್ಹತೆ:
* ಡೇಟಾ ಎಂಜಿನಿಯರ್- ಬಿ.ಎಸ್ಸಿ, ಬಿಸಿಎ, ಬಿಇ/ಬಿ.ಟೆಕ್, ಪದವಿ, ಎಂಸಿಎ, ಎಂ.ಟೆಕ್
* ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್, ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್, ಫೈರ್ ವೆಲ್ ಅಡ್ಮಿನಿಸ್ಟ್ರೇಟರ್- ಬಿಇ/ಬಿ.ಟೆಕ್, ಪದವಿ, ಎಂಸಿಎ


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ವೇತನ:
* ಡೇಟಾ ಎಂಜಿನಿಯರ್- 48,480-85,920
* ಕ್ಲೌಡ್ ಸೆಕ್ಯುರಿಟಿ ಎಂಜಿನಿಯರ್- 64,820-93,960
* ಅಪ್ಲಿಕೇಶನ್ ಸೆಕ್ಯುರಿಟಿ ಎಂಜಿನಿಯರ್- 64,820-93,960
* ಫೈರ್?ವೆಲ್ ಅಡ್ಮಿನಿಸ್ಟ್ರೇಟರ್- 64,820-93,960

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಇ-ಮೇಲ್ ಗೆ ತಮ್ಮ ರೆಸ್ಯೂಮ್ ಅನ್ನು ಕಳುಹಿಸಬಹುದಾಗಿದೆ.
recruitment@ktkbank.com


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಸಿಹಿಸುದ್ದಿ; ಮತ್ತೆ ಆಧಾರ್ ಸಂಖ್ಯೆ ಜೋಡಣೆಗೆ ದಿನಾಂಕ ವಿಸ್ತರಣೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 26, 2024

Karnataka Bank:ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್
Karnataka Bank:ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ