Karnataka BJP: ಬೆಂಗಳೂರು: ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯದ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, (Karnataka BJP:) ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು ಏಳು ಮೋರ್ಚಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಜೊತೆಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಆರು ಶಾಸಕರು, ವಿಧಾನಪರಿಷತ್‌ನ ಓರ್ವ ಸದಸ್ಯ, ಹತ್ತು ಮಾಜಿ ಶಾಸಕರಿಗೆ ಅವಕಾಶ ನೀಡಲಾಗಿದೆ.
ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗಿಲ್ಲ ಸ್ಥಾನಮಾನ:
ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಆದರೆ ಪಟ್ಟಿಯಲ್ಲಿ ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗರ ಸ್ಥಾನಮಾನ ದೊರಕಿಲ್ಲ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ 6 ಆಪ್ತರು, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ವಿಜಯೇಂದ್ರರ ಇಬ್ಬರು ಆಪ್ತರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿಗೆ ಬಂದಿದ್ದ 17 ವಲಸಿಗರ ಪೈಕಿ ಭೈರತಿ ಬಸವರಾಜ್ ಗೆ ಮತ್ತು 6 ಮಹಿಳೆಯರಿಗೆ ಸ್ಥಾನ ನೀಡಲಾಗಿದೆ. ಕಟೀಲು ಅವಧಿಯಲ್ಲಿನ BJP ಉಪಾಧ್ಯಕ್ಷರ ಪೈಕಿ ಒಬ್ಬರು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಎಂ.ರಾಜೇಂದ್ರ ಮುಂದುವರಿಕೆ ಮಾಡಲಾಗಿದ್ದು, ಕಟೀಲು ಅವಧಿಯಲ್ಲಿನ ನಾಲ್ವರು ಪ್ರಧಾನ ಕಾರ್ಯದರ್ಶಿಗಳ ಬದಲಾವಣೆ ಮಾಡಲಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ:Karnataka BJP:
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ, ರಾಜೂ ಗೌಡ ನಾಯಕ್, ಎನ್. ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ನಾಯಕ್, ಡಾ. ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ. ರಾಜೇಂದ್ರ ನೇಮಕ ಮಾಡಲಾಗಿದೆ.
Karnataka BJP:ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ:
ವಿ. ಸುನೀಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ್ ರೆಡ್ಡಿ ಮತ್ತು ಜೆ. ಪ್ರೀತಮ್ ಗೌಡ ನೇಮಕ ಮಾಡಲಾಗಿದೆ.

ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾಗಿ:
ಶೈಲೇಂದ್ರ ಬೆಲ್ದಾಳೆ, ಡಿ.ಎಸ್. ಅರುಣ್, ಬಸವರಾಜ ಮತ್ತಿಮೂಡ, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ. ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ನೇಮಕ ಮಾಡಲಾಗಿದೆ.
ಬಿಜೆಪಿ ರಾಜ್ಯ ಖಜಾಂಚಿಯಾಗಿ:
ಸುಬ್ಬನರಸಿಂಹ ನೇಮಕ ಮಾಡಲಾಗಿದೆ.
ಇದನ್ನೂ ಓದಿ; sslc ಪಾಸ್ ಆದವರಿಗೆ ಉದ್ಯೋಗಾವಕಾಶ; ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆಯಾಗಿ:
ಸಿ. ಮಂಜುಳಾ
ಬಿಜೆಪಿ ಯುವ ಮೋರ್ಛಾ ರಾಜ್ಯಾಧ್ಯಕ್ಷರಾಗಿ:
ಧೀರಜ್ ಮುನಿರಾಜು
ಬಿಜೆಪಿ ಎಸ್ ಟಿ ಮೋರ್ಛಾ ರಾಜ್ಯಾಧ್ಯಕ್ಷರಾಗಿ:
ಬಂಗಾರು ಹನುಮಂತು
ಬಿಜೆಪಿ ಎಸ್ ಸಿ ಮೋರ್ಛಾ ರಾಜ್ಯಾದ್ಯಕ್ಷರಾಗಿ:
ಎಸ್. ಮಂಜುನಾಥ್
ಬಿಜೆಪಿ ಒಬಿಸಿ ಮೋರ್ಛಾ ರಾಜ್ಯಾಧ್ಯಕ್ಷರಾಗಿ:
ರಘು ಕೌಟಿಲ್ಯ
ಬಿಜೆಪಿ ರೈತ ಮೋರ್ಛಾ ರಾಜ್ಯಾದ್ಯಕ್ಷರಾಗಿ:
ಎ.ಎಸ್. ಪಾಟೀಲ್ ನಡಹಳ್ಳಿ
ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ರಾಜ್ಯಾಧ್ಯಕ್ಷರಾಗಿ:
ಅನಿಲ್ ಥಾಮಸ್
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply